Connect with us

ಆರೋಗ್ಯ

ನಿರ್ದಿಷ್ಟ ಪ್ರಮಾಣಕ್ಕಿಂತಾ ಹೆಚ್ಚಿನ ಪ್ರೊಟೀನ್ ಸೇವಿಸಿದರೂ ಅನಾರೋಗ್ಯಕ್ಕೆ ದಾರಿ..!

ಇತ್ತೀಚಿನ ದಿನಗಳಲ್ಲಿ ಹತ್ತು ಜನರಲ್ಲಿ ಒಬ್ಬರು ತೂಕ ಕಳೆದುಕೊಳ್ಳಲು ಮತ್ತು ಮಾಂಸ ಖಂಡಗಳ ಬಲ ಹೆಚ್ಚಿಸಲು ಪ್ರೊಟೀನ್ ಬಾರ್ ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಹೀಗೆ ಅಗತ್ಯಕ್ಕಿಂತಾ ಹೆಚ್ಚು ಪ್ರೊಟೀನ್ ಸೇವನೆ ಒಳ್ಳೆಯದಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅಗತ್ಯಕ್ಕಿಂತಾ ಹೆಚ್ಚು ಪ್ರೊಟೀನ್ ಸೇವನೆಯಿಂದ ಕಿಡ್ನಿಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿಸುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರತಿನಿತ್ಯ ಪ್ರತಿ ಮಹಿಳೆಗೆ 45 ಗ್ರಾಂ, ಪುರುಷರಿಗೆ 55 ಗ್ರಾಂ ಪ್ರೊಟೀನ್ ಅವಶ್ಯಕತೆ ಇದೆ. ನೀವು ಪ್ರತಿ ಬಾರಿ ಸೇವಿಸುವ ಊಟದಲ್ಲಿ 15 ರಿಂದ 20 ಗ್ರಾಂ ಪ್ರೊಟೀನ್ ಸೇವಿಸಿ ಎಂದು ವೈದ್ಯರು ಕಿವಿ ಮಾತು ಹೇಳಿದ್ದಾರೆ. ಆದರೆ ಅಗತ್ಯಕ್ಕಿಂತಾ ಹೆಚ್ಚು ಪ್ರೊಟೀನ್ ಸೇವಿಸಿದರೆ ಕಿಡ್ನಿ ಸಮಸ್ಯೆ, ಸಕ್ಕರೆ ಕಾಯಿಲೆಗೆ ಹಾದಿ ಮಾಡುಕೊಡುತ್ತಂತೆ.

ಹೀಗಾಗಿ ದೇಹಕ್ಕೆ ಅವಶ್ಯಕತೆಗಿರುವ ಪ್ರೊಟೀನ್ ಅಂಶಕ್ಕಿಂತಾ ದುಪ್ಪಟ್ಟು ಪ್ರೊಟೀನ್ ಸೇವನೆಯಿಂದ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ನೀವು ಅಗತ್ಯಕ್ಕಿಂತಾ ಹೆಚ್ಚು ಪ್ರೊಟೀನ್ ಸೇವಿಸುತ್ತಿದ್ದರೆ ಈಗಲೇ ಈ ಅಭ್ಯಾಸವನ್ನು ಬಿಟ್ಟು ಬಿಡಿ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ