Connect with us

ಟಾಪ್ ನ್ಯೂಸ್

ಪತಂಜಲಿ ಆಯುರ್ವೇದ ಸಂಸ್ಥೆಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ

ತಪ್ಪು ಜಾಹಿರಾತುಗಳನ್ನು ನೀಡುವ ಮೂಲಕ ಗ್ರಾಹಕರ ದಾರಿ ತಪ್ಪಿಸುತ್ತಿರುವ ಪ್ರಕರಣದಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ತಪ್ಪಾದ ಜಾಹಿರಾತನ್ನು ಪ್ರಚಾರ ಮಾಡುವ ಮೂಲಕ ಇಡೀ ದೇಶವನ್ನೇ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಂಪನಿ ವಿರುದ್ಧ ಹರಿಹಾಯ್ದಿದೆ.

ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ಧ ಭಾರತೀಯ ವೈದ್ಯಕೀಯ ಮಂಡಳಿ ದಾರಿ ತಪ್ಪಿಸುವ ಜಾಹಿರಾತು ನೀಡುವ ವಿರುದ್ಧ ಸುಪ್ರೀಂ ಕೋರ್ಟ್ ದಾವೆ ಹೂಡಿತ್ತು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ ಸಂಸ್ಥೆ ಮತ್ತು ಆಚಾರ್ಯ ಬಾಲಕೃಷ್ಣಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಉತ್ತರಿಸಲು ಮೂರು ವಾರಗಳ ಸಮಯಾವಕಾಶ ನೀಡಲಾಗಿದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು..?

ದಾರಿ ತಪ್ಪಿಸುವ ಜಾಹಿರಾತುಗಳನ್ನು ನೀಡದಂತೆ ಪತಂಜಲಿ ಆಯುರ್ವೇದ ಸಂಸ್ಥೆಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪತಂಜಲಿ ಸಂಸ್ಥೆ ಜಾಹಿರಾತುಗಳನ್ನು ನೀಡುತ್ತಿರುವುದಕ್ಕೆ ನ್ಯಾಯಮೂರ್ತಿಗಳ ಹಿಮಾ ಕೊಹ್ಲಿ ಮತ್ತು ಎ.ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠ ಖಂಡಿಸಿದೆ.

ನವೆಂಬರ್ 2023ರಲ್ಲಿ ಪತಂಜಲಿ ಸಂಸ್ಥೆ ಕೆಲವು ಕಾಯಿಲೆಗಳನ್ನು ಗುಣಪಡಿಸುವ ಕುರಿತು ತಪ್ಪು ಜಾಹಿರಾತುಗಳನ್ನು ನೀಡಿದರೆ 1ಕೋಟಿ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿತ್ತು. ತನ್ನ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ‘‘ನಾವು ಎಚ್ಚರಿಕೆ ನೀಡಿದ ಬಳಿಕವೂ ರಾಸಾಯನಿಕ ಆಧಾರಿತ ಔಷಧಿಗಳಿಗಿಂತಾ ನಮ್ಮ ಔಷಧಗಳು ಉತ್ತಮ ಎಂದು ಹೇಗೆ ಹೇಳುತ್ತೀರಿ’’, ಎಂದು ಪ್ರಶ್ನಿಸಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ