Featured
ಮಹದಾಯಿ ವಿಚಾರ: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಮಾಜಿ ಸಚಿವ ದಿನೇಶ್ ಗುಂಡೂರಾವ್
![](https://risingkannada.com/wp-content/uploads/2020/11/dinesh-gundurao-1.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು.
![](https://risingkannada.com/wp-content/uploads/2020/11/dinesh-gundu-rao-2-1024x466.jpg)
ಆದರೂ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದ್ದರೆ ಈ ವಿವಾದ ಶೀಘ್ರ ಇತ್ಯರ್ಥವಾಗುತಿತ್ತು ಎಂಬ ಮತ್ತೊಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹದಾಯಿ ಇರಬಹುದು ಕಾವೇರಿ ಇರಬಹುದು ಆಯಾಯ ರಾಜ್ಯದ ರಾಜಕೀಯ ಪಕ್ಷಗಳು ಆ ರಾಜ್ಯದ ಅನುಕೂಲಕ್ಕೆ ತಕ್ಕಂತೆ ನಿಲುವು ತೆಗೆದುಕೊಂಡಿರುತ್ತವೆ ಎಂಬುದು ನನ್ನ ಹೇಳಿಕೆಯಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?