Featured
SSLC ವಿದ್ಯಾರ್ಥಿನಿಗೆ ಕೊರೊನಾ ಪತ್ತೆ – ಪರೀಕ್ಷಾ ಕೇಂದ್ರಕ್ಕೆ ಬಂದ ಆ್ಯಂಬುಲೆನ್ಸ್
![](https://risingkannada.com/wp-content/uploads/2020/07/vlcsnap-2020-07-01-12h34m13s233.png)
ರೈಸಿಂಗ್ ಕನ್ನಡ :
ನಾಗರಾಜ್ ವೈ, ಕೊಪ್ಪಳ :
ಕೊರೊನಾ ಹಾವಳಿ ನಡುವೆಯೂ ರಾಜ್ಯದಲ್ಲಿ SSLC ಪರೀಕ್ಷೆಗಳು ನಡೆಯುತ್ತಲೇ ಇವೆ. ಕೊಪ್ಪಳದ ಕಾರಟಗಿಯಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಾರೆ. ಪ್ರತ್ಯೇಕ ಕೊಠಡಿಯಲ್ಲಿ ಸೋಂಕಿತ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ವ್ಯವಸ್ಥೆಮಾಡಲಾಗಿತ್ತು.
ಪರೀಕ್ಷಾ ಸ್ಥಳಕ್ಕೆ, ಪರೀಕ್ಷಾ ಮುಖ್ಯಸ್ಥರು, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ರು. ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿರೋದು ಇಂದು, ಹೀಗಾಗಿ ಪರೀಕ್ಷಾ ಕೇಂದ್ರದ ಬಳಿ ಸಾಕಷ್ಟು ನಿಘಾವಹಿಸಲಾಗಿತ್ತು.
![](https://risingkannada.com/wp-content/uploads/2020/07/ASTIN-BAND-1-1024x255.jpg)
ವಿದ್ಯಾರ್ಥಿನಿ ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ಪರೀಕ್ಷೆಗೆ ಬರುತ್ತಿದ್ದರು ಅನ್ನೋದು ತಿಳಿದುಬಂದಿದೆ. ಕಾರಟಗಿಯ ಅಬ್ದುಲ್ ನಜೀರಸಾಬ ಕಾಲೋನಿಯ ನಿವಾಸಿಯಾಗಿದ್ದು, ತನ್ನ ಚಿಕ್ಕಮ್ಮನ ಮನೆಯಿಂದ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾಗಿದ್ದರು. ವಿದ್ಯಾರ್ಥಿನಿಯನ್ನ ಪರೀಕ್ಷಾ ಕೇಂದ್ರದಿಂದ ನೇರವಾಗಿ ಕೋವಿಡ್-19 ಆಸ್ಪತ್ರೆಗೆ ಕರೆದುಕೊಂಡುಹೋಗಾಲಾಯ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?