Connect with us

Featured

ದೇಶಾದ್ಯಂತ ಮಹಾಮಾರಿ ಕೊರೊನಾ ‘ಮಹಾ’ಸ್ಪೋಟ : 24 ಗಂಟೆಯಲ್ಲಿ 38,902 ಹೊಸ ಪ್ರಕರಣ

ರೈಸಿಂಗ್​ ಕನ್ನಡ:

ವೆಬ್​ ಡೆಸ್ಕ್​ :

ಕಳೆದ 24 ಗಂಟೆಯಲ್ಲಿ 38,902 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ದೇಶಾದ್ಯಂತ 543 ಮಂದಿ ಸಾವಿಗೀಡಾಗಿದ್ದಾರೆ.

ಸದ್ಯ ದೇಶದಲ್ಲಿ ಒಟ್ಟು 10,77,618 ಕೋವಿಡ್​ ಪ್ರಕರಣಗಳಿದ್ದು3,73,379 ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 6,77,423  ಮಂದಿ ಸೋಂಕಿನಿಂದ ಸುಧಾರಿಸಿಕೊಂಡಿದ್ದಾರೆ. 26,816 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Advertisement

ಜುಲೈ 18ರವರೆಗೂ 1,37, 91, 869 ಮಂದಿಯ ಮೇಲೆ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್​ ಹೇಳಿದೆ.

ಅತಿ ಹೆಚ್ಚು ಸೋಂಕಿಗೆ ತುತ್ತಾಗಿರುವ ಮಹಾರಾಷ್ಟ್ರದಲ್ಲಿ 3,00,937 ಸೋಂಕು ತಗುಲಿದ್ದು 11, 596 ಮಂದಿ ಸಾವನಪ್ಪಿದ್ದಾರೆ. ಇನ್ನು 1,23,678 ಸಕ್ರಿಯ ಪ್ರಕರಣಗಳಿದ್ದು 1,65,663 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ದೆಹಲಿಯಲ್ಲಿ 16, 711 ಪ್ರಕರಣಗಳಿದ್ದು 1,01,274 ಜನ ಚೇತರಿಸಿಕೊಂಡಿದ್ದಾರೆ. ಒಟ್ಟು 1,21, 582 ಲಕ್ಷ ಮಂದಿಗೆ ಸೋಂಕು ಪ್ರಕರಣಗಳು ದಾಖಲಾಗಿವೆ.

ರಾಷ್ಟ್ರರಾಜಧಾನಿಯಲ್ಲಿ ಒಟ್ಟು 3,597 ಮಂದಿ ಸಾವನಪ್ಪಿದ್ದಾರೆ. ತಮಿಳುನಾಡಿನಲ್ಲಿ 49,455 ಸಕ್ರಿಯ ಪ್ರಕರಣಗಳಿದ್ದವು. 1,13,856 ಜನ ಗುಣಮುಖರಾಗಿದ್ದಾರೆ. 1,65, 714 ಪ್ರಕರಣಗಳ ಪೈಕಿ 2,403 ಜನ ಸಾವನಪ್ಪಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ