Featured
ಅರಣ್ಯ ಸಚಿವ ಆನಂದ್ ಸಿಂಗ್ಗೆ ಕೊರೊನಾ ಪಾಸಿಟಿವ್ : ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿರುವ ಹೊಸಪೇಟೆ ಶಾಸಕ
ರೈಸಿಂಗ್ ಕನ್ನಡ :
ಹೊಸಪೇಟೆ:
ಅರಣ್ಯ ಸಚಿವ ಆನಂದ್ ಸಿಂಗ್ಗೆ ಕಿಲ್ಲರ್ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳ್ಳಾರಿ ಜಿಲ್ಲೆಯ ಕೋವಿಡ್ ಉಸ್ತುವಾರಿಯಾಗಿರುವ ಆನಂದ್ ಸಿಂಗ್ಗೆ ಶುಕ್ರವಾರ ಸ್ವಯಂಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು.
ಶನಿವಾರ ವರದಿ ಬಂದಿದ್ದು, ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇತ್ತಿಚೆಗೆ ಅವರ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಮೂಲಕ ಸೋಂಕು ತಗುಲಿರಬಹುದೆಂದು ಹೇಳಲಾಗುತ್ತಿದೆ.
ಯಾವುದೇ ರೋಗಲಕ್ಷಣವಿಲ್ಲದಿದ ಕಾರಣ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರು ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?