Connect with us

Featured

ರಾಜ್ಯದಲ್ಲಿ ಮತ್ತೆ ಕೊರೊನಾ ಆರ್ಭಟ: 6,257 ಹೊಸ ಕೇಸ್: 6,473 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ :

Puradamma
Puradamma

ಬೆಂಗಳೂರು:

ರಾಜ್ಯದಲ್ಲಿ ಕೊರೊನಾ ಮತ್ತೆ ಅಬ್ಬರಿಸಿದ್ದು ಒಂದೇ ದಿನ ಆರು ಸಾವಿರ ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದರೆ ಇಷ್ಟೆ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಮಂಗಳವಾರ ದಾಖಲೆಯ 6,257 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ ಏರಿದೆ.

ಇನ್ನು ಸಾವಿನಲ್ಲೂ ಕ್ರೂರಿ ಕೊರೊನಾ ಅಟ್ಟಹಾಸ ಮುಂದುವರೆದಿದೆ ಮಂಗಳವಾರ 86 ಮಂದಿ ಸಾವನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 3,398ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 79,606 ಸಕ್ರಿಯ ಪ್ರಕರಣಗಳಿವೆ.

Advertisement
ಸಾಂದರ್ಭಿಕ ಚಿತ್ರ

ಮಂಗಳವಾರ 6,473 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಬಿಡುಗಡೆಯಾದವರ ಸಂಖ್ಯೆ  1,05,599ಕ್ಕೆ ಏರಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ  ಕಳೆದ ಒಂದು ದಿನದಿಂದ ಸೋಂಕಿನ ಸಂಖ್ಯೆ ಕಡಿಮೆಯಾಗಿದ್ದು ಮಂಗಳವಾರ 1,610 ಹೊಸ ಕೇಸ್ ಪತ್ತೆಯಾಗಿದೆ. ನಗರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 77,038ಕ್ಕೆ ಏರಿದೆ. ಸಾವಿನ ಪ್ರಮಾಣವು ಕಡಿಮೆಯಾಗಿದ್ದು 17 ಮಂದಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನಲ್ಲಿ ಒಟ್ಟು ಸಾವಿನ ಸಂಖ್ಯೆ 1,293ಕ್ಕೆ ಏರಿದೆ. ನಗರದಲ್ಲಿ ಇನ್ನ 33,073 ಸಕ್ರಿಯ ಪ್ರಕರಣಗಳಿವೆ. 1508 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು ಬಿಡುಗಡೆಯಾದವರ ಸಂಖ್ಯೆ 42,674ಕ್ಕೆ ಏರಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ