Connect with us

Featured

ಕಳೆದ 24 ಗಂಟೆಯಲ್ಲಿ 37,724 ಕೊರೊನಾ ಸೋಂಕಿತರು: 648 ಮಂದಿ ಬಲಿ

ರೈಸಿಂಗ್​ ಕನ್ನಡ :

ನ್ಯೂಸ್​ ಡೆಸ್ಕ್ :

Advertisement

ಕಳೆದ ಒಂದು ದಿನದಲ್ಲಿ ದೇಶಾದ್ಯಂತ 37,724 ಪ್ರಕರಣಗಳು ದಾಖಲಾಗಿದ್ದು ಕೊರೊನಾ ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿದೆ.  ಏಳನೆ ಬಾರಿಗೆ 30 ಸಾವಿರಕ್ಕಿಂತ ಹೆಚ್ಚು ಸೋಂಕಿನ ಸಂಖ್ಯೆ ಹೆಚ್ಚಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಬುಧವಾರ 648 ಮಂದಿ ಸಾವನಪ್ಪುವ ಮೂಲಕ  ದೇಶಾದ್ಯಂತ ಸಾವಿನ ಸಂಖ್ಯೆ 28, 732 ಸಂಖ್ಯೆಯಾಗಿದೆ.  4,11,133 ಸಕ್ರಿಯ ಪ್ರಕರಣಗಳಿದ್ದು 7,53,049 ಮಂದಿ ಚೇತರಿಸಿಕೊಂಡಿದ್ದಾರೆ. 

ಅತಿ ಹೆಚ್ಚು ಹಾನಿಯಾಗಿರುವ ನಿನ್ನೆ ಮಹಾರಾಷ್ಟ್ರದಲ್ಲಿ 246, ತಮಿಳುನಾಡು 76, ಆಂಧ್ರಪ್ರದೇಶ 62, ಕರ್ನಾಟಕದಲ್ಲಿ 61, ಉತ್ತರಪ್ರದೇಶ 37,ಪಶ್ಚಿಮ ಬಂಗಾಳ 35, ಗುಜರಾತ್​ 34, ದೆಹಲಿ 27, ಮಧ್ಯಪ್ರದೇಶ 18, ಹರ್ಯಾಣ, ಜಮ್ಮು ಕಾಶ್ಮೀರ ಮತ್ತು ರಾಜಸ್ಥಾನದಲ್ಲಿ ತಲಾ 9 ಜನ ಸಾವನಪ್ಪಿದ್ದಾರೆ.  

ಇದುವರೆಗೂ ಮಹಾರಾಷ್ಟ್ರದಲ್ಲಿ 12,276, ದೆಹಲಿಯಲ್ಲಿ 3,690, ತಮಿಳುನಾಡು 2,626, ಗುಜರಾತ್ 2,196 ಕರ್ನಾಟಕ 1464, ಉತ್ತರ ಪ್ರದೇಶ 1,229 ಪಶ್ಚಿಮ ಬಂಗಾಳ 1,182, ಆಂಧ್ರಪ್ರದೇಶ 758, ಮಧ್ಯಪ್ರದೇಶ 756 ಮಂದಿ ಪ್ರಾಣಕಳೆದುಕೊಂಡಿದ್ದಾರೆ.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ