Connect with us

Featured

ಕೊರೊನಾ ಕಡಿಮೆಯಾಯಿತು ಅನ್ನುವಾಗಲೇ ಮತ್ತೆ ಶಾಕ್- ದಿಢೀರ್ ಆಗಿ ಏರಿಕೆ ಕಂಡ ಪಾಸಿಟಿವ್ ಪ್ರಕರಣಗಳು..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕೊರೊನಾ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರು ಬಿಡುವ ಹೊತ್ತಿಗೆ ಬುಧವಾರದ ಶಾಕ್​​ ಮತ್ತೆ ಎಚ್ಚರಿಕೆಯನ್ನು ಕೊಟ್ಟಿದೆ. ಬುಧವಾರ ಒಂದೇ ದಿನ ಭಾತದಲ್ಲಿ 64,251 ಹೊಸ ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದೆ. ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 27,67,274 ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲು ಮಾಹಿತಿ ನೀಡಿದೆ.

Advertisement

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 1092 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 52,889ಕ್ಕೆ ಏರಿಕೆಯಾಗಿದೆ.  27,67,274 ಮಂದಿ ಸೋಂಕಿತರ ಪೈಕಿ ಒಂದೇ ದಿನ 59,903 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 20,37,871ಕ್ಕೆ ತಲುಪಿದೆ. ಭಾರತದಲ್ಲಿ ಇನ್ನೂ 6,76,514 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

Puranik Full

ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 11,119 ಮಂದಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಆಂಧ್ರಪ್ರದೇಶದಲ್ಲಿ 9652, ಕರ್ನಾಟಕದಲ್ಲಿ 7665 ಮಂದಿ, ಉತ್ತರಪ್ರದೇಶದಲ್ಲಿ 4218 ಮಂದಿ ಹಾಗೂ ಪಶ್ಚಿಮ ಬಂಗಾಳದಲ್ಲಿ 3175 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು ದೇಶದಲ್ಲಿ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 8,01,518 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈವರೆಗೂ ಅಂದರೆ ಆಗಸ್ಟ್ 18ರವರೆಗೂ 3,17,42,782 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

Advertisement

Puranik Aston

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ