Connect with us

Featured

ದೇಶಾದ್ಯಂತ 20ಲಕ್ಷ ದಾಟಿದ ಕೊರೊನಾ ಸೋಂಕಿತರು: ಕೇಂದ್ರದ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

ರೈಸಿಂಗ್ ಕನ್ನಡ :

ದೆಹಲಿ

ದೇಶಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. 

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಗುರುವಾರ ಒಂದೇ ದಿನ ದೇಶಾದ್ಯಂತ ದಾಖಲೆಯ 62, 538 ಕೇಸ್​ಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದೆ.

Advertisement
Puradamma
Puradamma

ಇಡೀ ದೇಶದಲ್ಲಿ ಒಟ್ಟು 6,07,384 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 886 ಮಂದಿ ಸಾವನಪ್ಪಿದ್ದು ಕಿಲ್ಲರ್​ ಕೊರೊನಾಗೆ ಬಲಿಯಅದವರ ಸಂಖ್ಯೆ 41,585ಕ್ಕೆ ಏರಿದೆ. ಇದವರೆಗೂ13,78, 105 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಶೇ.70ರಷ್ಟು ಮಂದಿ ವಿವಿಧ ಕಾಯಿಲೆಗಳಿಂದ ಬಳಲಿದ್ದವರೇ ಕ್ರೂರಿಗೆ ಕೊರೊನಾ ಬಲಿಯಾದವರು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 11,514 ಮಂದಿಗೆ ಕೊರೊನಾ ತಗುಲಿದೆ.

ದೇಶಾದ್ಯಂತ ಕೊರೊನಾ 20 ಲಕ್ಷ ಗಡಿ ದಾಟುತ್ತಿದ್ದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದ್ದು, ಮೋದಿ ಸರ್ಕಾರ ನಾಪತ್ತೆಯಾಗಿದೆ ಎಂದು ಟ್ವೀಟರ್​ನಲ್ಲಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ