Featured
15 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 48,512 ಪ್ರಕರಣ: 768 ಮಂದಿ ಸಾವು

ರೈಸಿಂಗ್ ಕನ್ನಡ :
ಹೊಸದಿಲ್ಲಿ :
ದೇಶಾದ್ಯಂತ ಪ್ರತಿ ದಿನ 50 ಸಾವಿರ ಕೊರೊನಾ ಪ್ರಕರಣ ದಾಖಲಾಗುತ್ತಿರುವುದರಿಂದ ಮಹಾಮಾರಿಯ ಆತಂಕ ಹೆಚ್ಚಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಮ್ಮಾರಿಯ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಲಸಿಕೆ ಕಂಡು ಹಿಡಿಯಲು ಬೇರೆ ಬೇರೆ ಮಾರ್ಗಗಳನ್ನ ಹುಡುಕುತ್ತಿದೆ.

ಕಳೆದ 24 ಗಂಟೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ದೇಶಾದ್ಯಂತ 48, 512 ಪ್ರಕರಣಗಳು ದಾಖಲಾಗಿದ್ದು 768 ಮಂದಿ ಉಸಿರು ಬಿಟ್ಟಿದ್ದಾರೆ.
48, 512 ಪ್ರಕರಣಗಳು ದಾಖಲಾಗುವ ಮೂಲಕ ದೇಸದಲ್ಲಿ ಒಟ್ಟು 15,31,669 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ 5,09,447 ಸಕ್ರಿಯ ಪ್ರಕರಣಗಳಿವೆ.ಇದುವರೆಗೂ ಸಾವಿನ ಸಂಖ್ಯೆ 34,193 ಮಂದಿ ಸಾವನಪ್ಪಿದ್ದಾರೆ. 9,88,029 ಮಂದಿ ಗುಣಮುಖರಾಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?