Connect with us

Featured

ದೇಶಾದ್ಯಂತ ಕೊರೊನಾ ಅಟ್ಟಹಾಸ: ಕಳೆದ 24 ಗಂಟೆಯಲ್ಲಿ 55,079 ಕೇಸ್: 16 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ : 779 ಬಲಿ

ರೈಸಿಂಗ್ ಕನ್ನಡ :

ಹೊಸದಿಲ್ಲಿ:

ಕೇಂದ್ರ ಗೃಹ ಸಚಿವಾಲಯ ಅನಲಾಕ್​ 30 ಘೋಷಿಸಿದ ಬೆನ್ನಲ್ಲೆ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ದೇಶಾದ್ಯಂತ 55 ಸಾವಿರ ಮಂದಿಗೆ ಕೊರೊನಾ ಸೋಂಕಿತರ ಸಂಪರ್ಕಿಸಿದೆ.

ಕಿಲ್ಲರ್ ಕೊರೊನಾ ಭಯ ನಿಂತಿರುವುದು ಕೇಂದ್ರ ಸರ್ಕಾರದ ಅನ್​ಲಾಕ್ ಮಾರ್ಗಸೂಚಿಗಳ ಮೇಲೆ. ಆದರೆ ಕೇಂದ್ರದ ಮಾಹಿತಿ ಪ್ರಕಾರ ಸೆಪ್ಟೆಂಬರ್ನಲ್ಲಿ ಸೋಂಕು ಇನ್ನಷ್ಟು ಹೆಚ್ಚಲಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 55,079 ಹೊಸ ಸೋಂಕು ದಾಖಲಾಗಿವೆ. ಇದರೊಂದಿಗೆ 16 ಸೋಂಕು ದಾಟಿದೆ.

779 ಮಂದಿ ಸಾವನಪ್ಪಿದ್ದಾರೆ. ದೇಶದಲ್ಲಿ ಸಾವಿನ ಸಂಖ್ಯೆ 35,747ಕ್ಕೆ ಏರಿದೆ. ಇಷ್ಟೆ ಅಲ್ಲ ಜಾಗತಿಕ ಮಟ್ಟದಲ್ಲಿ 5ನೇ ಅತಿ ಹೆಚ್ಚು ಸಾವು ಇದಾಗಿದೆ.ಇದುವರೆಗೂ 16,38,871 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

Advertisement

5,45,318 ಸಕ್ರಿಯ ಪ್ರಕರಣಗಳಿವೆ. 10,57,806 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್​ ಆಗಿದ್ದಾರೆ. ಗುರುವಾರ ದೇಶಾದ್ಯಂತ 6 ಲಕ್ಷ ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ