Featured
ಮರಣ ಮೃದಂಗ ಬಾರಿಸಿದ ಕೊರೊನಾ: 803 ಬಲಿ, 52,050 ಹೊಸ ಸೋಂಕಿತರು
![](https://risingkannada.com/wp-content/uploads/2020/07/corona-test.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ದೇಶಾದ್ಯಂತ ಕೊರೊನಾ ಮರಣ ಮೃದಂಗ ಬಾರಿಸಿದ್ದು ಒಂದೇ ಕ್ರೂರಿ 803 ಜನರನ್ನ ಬಲಿ ತೆಗೆದುಕೊಂಡಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಸೋಮವಾರ ಕ್ರೂರಿ ಕೊರೊನಾ ಮರಣ ಮೃದಂಗ ಬಾರಿಸಿದೆ. ಕಳೆದ 24 ಗಂಟೆಯಲ್ಲಿ 803 ಮಂದಿಯನ್ನ ಬಲಿತೆಗೆದುಕೊಂಡಿದೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 38,938 ಮಂದಿಯನ್ನ ಬಲಿತೆಗೆದುಕೊಂಡಿದೆ.
![](https://risingkannada.com/wp-content/uploads/2020/07/corona-1585590517.jpg)
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 52,050 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿದೆ. ದೇಶದಲ್ಲಿ ಒಟ್ಟು 5,96,298 ಸಕ್ರಿಯ ಪ್ರಕರಣಗಳಿವೆ.
18,55,746 ಮಂದಿ ಸೋಂಕಿತರ ಪೈಕಿ 12,30510 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ಒಟ್ಟು 58,6298 ಮಂದಿ ಸೋಂಕಿನಿಂದ ಚೇತರಿಸಿಕೊಂಡಿಲ್ಲ. ಸೋಮವಾರ 6,61,182 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದುವರೆಗೂ 2,08,64,750 ಮಂದಿಗೆ ಪರೀಕ್ಷೆ ನಡೆಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?