ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯವನ್ನ ಅನ್ಲಾಕ್ ಮಾಡಿದ್ದೆ ತಡ ಕಿಲ್ಲರ್ ಕೊರೊನಾ ಗುರುವಾರ ಅಬ್ಬರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದು ಒಂದೇ ದಿನ 5,030 ಹೊಸ ಸೋಂಕಿತರು ಸಂಖ್ಯೆ ಆಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863 ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 97 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ 1,616 ಜನರ ಸಾವಿಗೀಡಾಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಗುರುವಾರ 2,207 ಹೊಸ ಸೋಂಕಿತರಅಗಿದ್ದಾರೆ. 47 ಮಂದಿ ಸಾವನಪ್ಪಿದ್ದಾರೆ. ನಗದರಲ್ಲಿ 39,200 ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.782 ಮಂದಿ ಇದುವರೆಗೆ ಪ್ರಾಣಬಿಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?