Connect with us

Featured

ರಾಜ್ಯದಲ್ಲಿ ಮುಂದುವರೆದ ಕೊರನಾಸುರನ ಆರ್ಭಟ: 2 ಸಾವಿರಕ್ಕೆರಿದೆ ಸಾವಿನ ಸಂಖ್ಯೆ – ಒಂದೇ ದಿನ 102 ಬಲಿ

ರೈಸಿಂಗ್ ಕನ್ನಡ :

ಬೆಂಗಳೂರು :

ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟ ಮಂಗಳವಾರವೂ ಜೋರಾಗಿದ್ದು ಸತತ ಆರನೇ ದಿನ 5,536 ಹೊಸ ಸೋಂಕಿತರ ಕೇಸ್ ಪತ್ತೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಮಂಗಳವಾರ ರಅಜ್ಯದಲ್ಲಿ 5,536 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಯಾಗಿದೆ.

Advertisement

ರಾಜ್ಯದಲ್ಲಿ ಒಟ್ಟು 64,434 ಸಕ್ರಿಯ ಕೋವಿಡ್​ ಪ್ರಕರಣಗಳಿವೆ. ಮಂಗಳವಾರ ಸಾವಿನಲ್ಲಿ ಕೊರೊನಾ ಶತಕ ಬಾರಿಸಿದೆ. ರಾಜ್ಯಾದ್ಯಂತ ಒಟ್ಟು 102 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2 ಸಾವಿರ ದಾಟಿದೆ. ಇದುವರೆಗೂ ಕೋವಿಡ್​ 19ಗೆ 2,055 ಮಂದಿ ಉಸಿರು ಬಿಟ್ಟಿದ್ದಾರೆ. ಆಸ್ಪತ್ರೆಯಿಂದ 2,819 ಮಂದಿ ಬಿಡುಗಡೆಯಾಗಿದ್ದಾರೆ.ಇದುವರೆಗೂ ಒಟ್ಟು 40,504  ಮಂದಿ ಬಿಡುಗಡೆಯಾದಂತಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಸಾವಿನ ಸಂಖ್ಯೆ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 1,898  ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 48,821 ಏರಿದೆ.40 ಮಂದಿ ಸಾವನಪ್ಪಿದ್ದು ನಗರದಲ್ಲಿ ಈವರೆಗೂ 957 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಂಗಳವಾರ 572 ಮಂದಿ ಬಿಡುಗಡೆಯಾಗಿದ್ದು 12,761 ಮಂದಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ