ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಮುಂದುವರೆದಿದೆ. ಸೋಮವಾರ 98 ಮಂದಿಯನ್ನ ಬಲಿ ತೆಗೆದುಕೊಳ್ಳುವ ಮೂಲಕ ಅಟ್ಟಹಾಸ ಮೆರೆದಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಸೋಮವಾರ ಒಂದೇ ದಿನ 98 ಮಂದಿ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 2594ಕ್ಕೆ ಏರಿದೆ. ಸೋಮವಾರ 4,572 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿದೆ. ರಾಜ್ಯದಲ್ಲಿ 74,469 ಸಕ್ರಿಯ ಪ್ರಕರಣಗಳಿವೆ. ಕೋವಿಡ್ನಿಂದ ಚೇತರಿಸಿಕೊಂಡು 4,776 ಮಂದಿ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 4,776ಕ್ಕೆ ಎರಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾಮರಣ ಮೃದಂಗ ಬಾರಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗಿದ್ದು 27 ಮಂದಿ ಸಾವನಪ್ಪಿದ್ದಾರೆ. ನಗರದಲ್ಲಿ ಸಾವಿನ ಸಂಖ್ಯೆ 1,1104 ಕ್ಕೇ ಏರಿದೆ.1,497 ಹೊಸ ಕೇಸ್ ಪತ್ತೆಯಾಗಿದೆ.ಒಟ್ಟು ಸೋಂಕಿತರ ಸಂಖ್ಯೆ 60,998ಕ್ಕೇ ಏರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?