Connect with us

Featured

ತುಮಕೂರಿನಲ್ಲಿ ಕ್ರೂರಿ ಕೊರನಾಗೆ ಮೂವರ ಬಲಿ:ಜಿಲ್ಲೆಯಲ್ಲಿ 133 ಮಂದಿಗೆ ಸೋಂಕು

ರೈಸಿಂಗ್ ಕನ್ನಡ :

ತುಮಕೂರು :

ತುಮಕೂರಿನಲ್ಲಿ ಕೊರೊನಾ ಆರ್ಭಟ ಮತ್ತೆ  ಜೋರಾಗಿದ್ದು ಮೂವರು ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.

ಶುಕ್ರವಾರ ಸೋಂಕಿನಲ್ಲಿ ಶತಕ ಬಾರಿಸಿದ್ದು ಒಂದೇ ದಿನ  ಜಿಲ್ಲೆಯಲ್ಲಿ 133 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2411ಕ್ಕೆ ಏರಿಕೆಯಾಗಿದೆ.ತುಮಕೂರಿನಲ್ಲಿ ಒಟ್ಟು 972 ಸಕ್ರಿಯ ಪ್ರಕರಣಗಳಿವೆ.

Advertisement

ಶುಕ್ರವಾರ ಕ್ರೂರಿ ಏಟಿಗೆ ಮೂವರಿ ಬಲಿಯಾಗಿದ್ದಾರೆ. ತುಮಕೂರು ನಗರದ ಬಿಜಿಪಾಳ್ಯ ಬಡಾವಣೆಯ 65 ವರ್ಷದ ವೃದ್ಧ ಸಾವು.ತುಮಕೂರು ನಗರದ ಪಿ.ಎಚ್ ಕಾಲೋನಿಯ 60 ವರ್ಷದ ವೃದ್ಧೆ. ತುಮಕೂರು ಗ್ರಾಮಾಂತರದ ನಾಗವಲ್ಲಿಯ 78 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ

ಚಿಕ್ಕನಾಯಕನಹಳ್ಳಿ 4, ಗುಬ್ಬಿ 7,ಕೊರಟಗೆರೆ 15, ಕುಣಿಗಲ್ 13

ಮಧುಗಿರಿ 4, ಪಾವಗಡ 5, ಶಿರಾ5, ತಿಪಟೂರು 25

ತುಮಕೂರು 44, ತುರುವೇಕೆರೆ 11

ಹೆಮ್ಮಾರಿಯಿಂದ ಚೇತರಿಸಿಕೊಂಡ 104 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.ಐಸಿಯುವಿನಲ್ಲಿ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ