Connect with us

Featured

ತುಮಕೂರಲ್ಲಿ ಕೊರೊನಾಗೆ ಮಹಿಳೆ ಬಲಿ: 73 ಮಂದಿಗೆ ಕೊರೊನಾ: 103 ಮಂದಿ ಡಿಸ್ಚಾರ್ಜ್​​

ರೈಸಿಂಗ್ ಕನ್ನಡ :

ತುಮಕೂರು :

ಜಿಲ್ಲೆಯಲ್ಲಿ ಸೋಮವಾರ 73 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು 103 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ  ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕು ವಾರು ಹೊಸ ಪ್ರಕರಣಗಳು

Advertisement

ತುಮಕೂರು 9  , ಚಿಕ್ಕನಾಯಕನ ಹಳ್ಳಿ 3 , ಪಾವಗಡ  8, ತಿಪಟೂರು 17, ಮದುಗಿರಿ 6, ಕೊರಟಗೆರೆ 2, ಕುಣಿಗಲ್  17, ತುರುವೇಕೆರೆ 0, ಶಿರಾ 6, ಗುಬ್ಬಿ 5, ಒಟ್ಟು 73 ಜನ  ಸೊಂಕಿತರು ಇಂದು  ಪತ್ತೆಯಾಗಿದ್ದಾರೆ.

ಸಾಂದಿರ್ಭಿಕ ಚಿತ್ರ

ತುಮಕೂರು ತಾಲ್ಲೂಕಿನಲ್ಲಿ  ಕೊರೊನಾಗೆ ಮಹಿಳೆ ಬಲಿ

ಜಿಲ್ಲೆಯಲ್ಲಿ ಸೊಮವಾರ  ವೃದ್ದ ಮಹಿಳೆಯೊಬ್ಬರು ಕೊರೊನಾ ಸೊಂಕಿನಿಂದ ಸಾವನ್ನಪ್ಪಿದ್ದಾರೆ. ಜ್ವರ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವೃದ್ಧೆಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ  ಕೋವಿಡ್  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 80 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

103  ಜನ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಇಂದು 103 ಜನ ಸೊಂಕಿತರು ಗುಣಮುಖರಾಗಿ ಕೋವಿಡ್  ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದು ಸೋಂಕಿತರ ಸಂಖ್ಯೆಗಿಂತ  ಗುಣಮುಖರಾದವರ ಸಂಖ್ಯೆ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ 2,679 ಮಂದಿ ಸೋಂಕಿತರಲ್ಲಿ ಈವರೆಗೆ  1,693 ಜನರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ . ಉಳಿದ  906  ಮಂದಿ  ಸಕ್ರಿಯ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 5,132  ಜನರನ್ನ ನಿಗಾವಣೆಯಲ್ಲಿಡಲಾಗಿದ್ದು ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ