Featured
ಸ್ವಚ್ಛತೆ ಇಲ್ಲದೇ ಗಬ್ಬುನಾರುತ್ತಿರುವ ರಾಮನಗರ ಜಿಲ್ಲಾ ಕೋವಿಡ್ ಆಸ್ಪತ್ರೆ: ಜಿಲ್ಲಾಧಿಕಾರಿಗೆ ಪತ್ರ ಬರೆದ ಆಸ್ಪತ್ರೆಯ ರೋಗಿಗಳು

ರೈಸಿಂಗ್ ಕನ್ನಡ:
ರಾಮನಗರ :
ಅವ್ಯವಸ್ಥೆಗಳ ಆಗರವಾಗಿರುವ ಜಿಲ್ಲೆಯ ಕೋವಿಡ್ ಆಸ್ಪತ್ರೆ ಕುರಿತು ಸ್ವತಃ ಇಲ್ಲಿನ ಕೋವಿಡ್ ರೋಗಿಗಳು ಪತ್ರ ಬರೆದಿದ್ದಾರೆ.
ರಾಮನಗರ ಕೊವೀಡ್ ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದ್ದು ಕಸದ ರಾಶಿ ನಡುವೆ ಗಬ್ಬುನಾರುತ್ತಿದೆ. ಸ್ವಚ್ಛತೆ ಇಲ್ಲದೆ ಇರಲು ಇಲ್ಲಿಗೆ ಬಂದಿರುವ ಕೊರೊನಾ ರೋಗಿಗಳು ಪರದಾಡುತ್ತಿದ್ದಾರೆ. ಮೂಗು ಮುಚ್ವಿಕೊಂಡು ಶೌಚಾಲಯದೊಳಗೆ ಹೋಗುವ ಪರಿಸ್ಥಿತಿ ಇದೆ.

ಸ್ನಾನ ಮಾಡಲು ಸರಿಯಾದ ವ್ಯವಸ್ಥೆ ಇಲ್ಲ ಎಲ್ಲೆದ್ದರಲ್ಲಿ ವಸ್ತುಗಳು ಬಿದ್ದಿವೆ. ಯುವತಿಯರಿಗೆ ಹಾಗೂ ಮಹಿಳೆಯರಿಗೆ ಬಹಳಷ್ಟು ತೊಂದರೆಗಳಾಗುತ್ತಿದೆ.
ಸಮಸ್ಯೆಗಳ ಬಗ್ಗೆ ಕೊವೀಡ್ ರೋಗಿಗಳು ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿಗಳು ಹೇಗೆ ಸ್ಪಂದಿಸುತ್ತಾರೆ ಅನ್ನೊದನ್ನ ಕಾದು ನೋಡಬೇಕಿದೆ.
You may like

ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?

ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!

ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?






















