Connect with us

Featured

ಕೊರೊನಾ ಹಾಟ್​ಸ್ಪಾಟ್ ಆಗ್ತಿದೆ ಬೀದರ್: 15 ದಿನಗಳ ಕಾಲ ರಾಜ್ಯ ಲಾಕ್​ಡೌನ್​ಗೆ ಜನಪ್ರತಿನಿಧಿಗಳ ಒತ್ತಾಯ

ರೈಸಿಂಗ್​ ಕನ್ನಡ:

ಬೀದರ್:

ಬೀದರ್​ನಲ್ಲಿ  ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಹಾಟ್ ಸ್ಪಾಟ್ ಕೇಂದ್ರವಾಗುತ್ತಿದೆ. ರಾಜ್ಯದಲ್ಲಿ ಇನ್ನು 15 ದಿನಗಳ‌ಕಾಲ‌ ಲಾಕ್ ಡೌನ ಘೋಷಣೆ ಮಾಡ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಸಂಪರ್ಕ ಕೇಂದ್ರವಾಗಿರುವ ಬೀದರ್ ಜಿಲ್ಲೆಯಲ್ಲಿ ಕೋರೊನಾ ಸೊಂಕಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ.ಅಷ್ಟೆ ಅಲ್ಲಾ ಸಾವಿನ ಸಂಖ್ಯೆಯಲ್ಲೂ ಅರ್ಧಶತಕ ಬಾರಿಸಿದೆ.

Advertisement

 ದಿನೇ ದಿನೇ ಇನ್ನೂ ಹೆಚ್ಚಿನ ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗುತ್ತಿವೆ.ಹೀಗಾಗಿ ಜನರ ಹಿತ ದೃಷ್ಠಿಯಿಂದ ರಾಜ್ಯದಲ್ಲಿ ಮತ್ತೆ 15 ದಿನ ಲಾಕ್ ಡೌನ್ ಘೋಷಣೆ ಮಾಡಿದರೆ ಸ್ವಲ್ಪವಾದರೂ ಕೊರೊನಾ ನಿಯಂತ್ರಣ ಬರುವ ಸಾದ್ಯತೆ ಇದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಇತ್ತ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು ಜಿಲ್ಲೆಯ ಜನತೆಯ ಹಿತ ಕಾಪಾಡಲು ನಾವು ಪಕ್ಷ ಭೇದ ಮರೆತು ಒಗ್ಗಟ್ಟಾಗಿ ನಡೆಯುತ್ತಿದ್ದೇವೆ. ಬೀದರ್ ಜನತೆಯ ಹಿತದೃಷ್ಟಿಯಿಂದ ಜಿಲ್ಲೆ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಈಗಾಗಲೆ ಮನವಿ ಮಾಡಲಾಗಿದೆ ಎಂದಿದ್ದಾರೆ.

 ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳ‌ಂತೆ ಬೀದರ್ ಜಿಲ್ಲೆಯೂ ಸಂಪೂರ್ಣ ಲಾಕ್ ಡೌನ್ ಆಗುತ್ತಾ ಅನ್ನೋದನ್ನ ಕಾದು  ನೋಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ