Connect with us

Featured

ಕೊರೊನಾ ಭಯ ಬೇಡ..! – ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಮನೆ ಬಾಗಿಲಿಗೆ ಬರುತ್ತೆ – ಇದು ಅಂಚೆಯಣ್ಣನ ಕೆಲಸ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement

ಕೊರೊನಾಗೆ ಹಲವು ಮಂದಿ ಮನೆ ಔಷಧವನ್ನೇ ರಾಮಬಾಣವಾಗಿ ಬಳಸುತ್ತಿದ್ದಾರೆ. ಕೊರೋನಾ ವಿರುದ್ದ ಹೋರಾಡಲು ಅವಶ್ಯಕತೆಯಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಬೇಕಾದ ಮಸಾಲೆಗಳು, ಗಿಡಮೂಲಿಕೆಗಳು ಮತ್ತು ಬೇರುಗಳ ಮಿಶ್ರಣದ ಕಷಾಯ ನಿಮ್ಮ ಮನೆ ಬಾಗಿಲಿಗೆ ತಲುಪಲಿದೆ.

ಬೆಂಗಳೂರಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಷಾಯ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ, ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಸಹ ಇದನ್ನು ಕುಡಿಯುತ್ತಿದ್ದಾರೆ. ಹೀಗಾಗಿ ಜನರ ಮನೆಬಾಗಿಲಿಗೆ ತಲುಪಿಸಲು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು ಮಸಾಲೆಯುಕ್ತ ಪಾನೀಯವನ್ನು ತಯಾರಿಸಲು ಬೇಕಾದ ಪದಾರ್ಥಗಳನ್ನು ಒಳಗೊಂಡಿರುವ ಪ್ಯಾಕೇಜ್ ತಲುಪಿಸಲು ಇಂಡಿಯಾ ಪೋಸ್ಟ್‌ನೊಂದಿಗೆ ಕೈ ಜೋಡಿಸಿದೆ.

ಕಷಾಯ ತಯಾರಿಸಲು ಬೇಕಾದ 7 ಪದಾರ್ಥಕಗಳಾದ 250 ಗ್ರಾಂ ಮೆಣಸು, ಒಣ ಶುಂಠಿ, ಜೀರಿಗೆ, ಲವಂಗ, ಬೆಳ್ಳುಳ್ಳಿ ಮತ್ತು ಅರಿಶಿನ ಜೊತೆಗೆ ಒಂದೂವರೆ ಕೆಜಿ ಬೆಲ್ಲ, ಈ ಕಷಾಯದ ಪುಡಿ ತೂಕ 3 ಕೆಜಿ ಇದ್ದು ಸುಮಾರು 600 ರೂಪಾಯಿ ವೆಚ್ಚ ತಗಲುಲಿದೆ. ಇವೆಲ್ಲಾ ಮಲೆನಾಡು ಭಾಗದ ರೈತರು ಪೂರೈಕೆ ಮಾಡಲಿದ್ದು, ಸ್ವತಃ ಅವರೆ ಬೆಳೆದು ಪೂರೈಸಲಿದ್ದಾರೆ, ಹೀಗಾಗಿ ರೈತರಿಗೆ ಇದೊಂದು ಮಾರಾಟ ಮಾಡಲು ಉತ್ತಮ ವೇದಿಕೆಯಾಗಿದೆ ಎಂದು ಕೆಎಸ್ಎಂಡಿಎಂಸಿ ಮ್ಯಾನೇಜಿಂಗ್ ಡೈರೆಕ್ಟರ್ ಸಿಜಿ ನಾಗರಾಜ್ ಹೇಳಿದ್ದಾರೆ.

ಈ ಮೊದಲು ಮಾವಿನ ಹಣ್ಣುಗಳನ್ನು ಇದೇ ಪೋಸ್ಟ್ ಮೂಲಕ ಪಾರ್ಸೆಲ್ ಕಳುಹಿಸಲಾಗುತ್ತಿತ್ತು. ಸುಮಾರು 100 ಟನ್ ಮಾವಿನಹಣ್ಣುಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗಿತ್ತು. ಸದ್ಯ ಮಾವಿನ ಹಣ್ಣಿನ ಸೀಸನ್ ಮುಗಿದಿದ್ದು, ಕಷಾಯ ಪೌಡರ್ ಬೇಡಿಕೆ ಹೆಚ್ಚಿದೆ ಎಂದು ಬೆಂಗಳೂರು ಪ್ರಧಾನ ಅಂಚೆ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ