Connect with us

Featured

ಬೆಂಗಳೂರಿನಿಂದ ಬಂದವರನ್ನು ಸೇರಿಸಿಕೊಳ್ಳಬೇಡಿ- ಕೊರೊನಾ ತಡೆಗಟ್ಟಲು ಸಹಾಯ ಮಾಡಿ..!

ರೈಸಿಂಗ್ ಕನ್ನಡ :

ಕೆ.ಆರ್​. ಬಾಬು, ತುಮಕೂರು :

Advertisement

ಬೆಂಗಳೂರಿನಿಂದ‌ ಬಂದವರನ್ನು ಸೇರಿಸಿಕೊಳ್ಳಬೇಡಿ. ಬೆಂಗಳೂರಿನಿಂದ ಬಂದು ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

ಕಂಟೈನ್ಮೆಂಟ್ ಝೋನ್ ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ ಡೌನ್ ಮಾಡ್ತೀವಿ. ನಮಗೆ ತುಂಬಾ ತೊಂದರೆಯಾಗಿರೋದು ಬೆಂಗಳೂರಿನಿಂದ ಬಂದವರಿಂದ, ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಬಂದವರನೆಲ್ಲಾ ಸೇರಿಸಿಕೊಂಡು ನಮಗೆ ಮಾಹಿತಿ ನೀಡಲಿಲ್ಲ. ಪಾಸಿಟಿವ್ ಬಂದಾಗ ಊರಿಗೆ ಊರೇ ಸೀಲ್ ಡೌನ್ ಮಾಡಿದೆವು‌. ಬೆಂಗಳೂರಿನಿಂದ ಬಂದರೆ ಮಾಹಿತಿ ನೀಡಿ ಅಂತ ಪ್ರಚಾರ ಮಾಡ್ತಿದ್ದೀವಿ.

ಟೆಸ್ಟ್ ಮಾಡಿ 48 ಗಂಟೆ ಒಳಗೆ ರಿಸಲ್ಟ್ ಕೊಡುತ್ತಿದ್ದೇವೆ. ಅಲ್ಲಿವರೆಗೂ ಬೆಂಗಳೂರಿನಿಂದ ಬಂದವರು ಯಾರ ಸಂಪರ್ಕಕ್ಕೆ ಬರಬಾರದು. ಊರಿನ ಹೊರಗೆ ಅಥವಾ ಬೇರೆ ಎಲ್ಲಿಯಾದರೂ ಇರಬೇಕು‌. ಟೆಸ್ಟ್ ನೆಗೆಟಿವ್ ಬಂದ್ರೆ ಮನೆಗೆ ಹೋಗಲಿ , ಪಾಸಿಟಿವ್ ಬಂದ್ರೆ ಆಸ್ಪತ್ರೆಗೆ ದಾಖಲಿಸುತ್ತೇವೆ. ಈ ವೇಳೆ ಅವರು ಎಲ್ಲಾ ಕಾನೂನು ಮುರಿದ್ದಿದ್ದರೆ ಎಫ್.ಐ‌.ಆರ್ ದಾಖಲಿಸಲು ಅವಕಾಶವಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಂಟೈನ್ಮೆಂಟ್ ಝೋನ್ ಗಳಿಂದ ಸುಖಾ ಸುಮ್ಮನೆ  ಹೊರಗೆ ಬಂದು ಅತಿಯಾಗಿ ವರ್ತಿಸಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ಯಾವುದೋ ಚಟಕ್ಕೆ ಅಮಾಯಕರಿಗೆ ಸೋಂಕು ತಗಲಿಸಲು ಆಗಲ್ಲ ಅಂತ ಹೇಳಿದ್ದೀವಿ.‌ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ತುಮಕೂರು ಎಸ್ಪಿ ಕಚೇರಿಯಲ್ಲಿ ಪಿಪಿಇ ಕಿಟ್ ವಿತರಿಸೋ ವೇಳೆ ಸಚಿವ ಮಾಧುಸ್ಚಾಮಿ ಎಚ್ಚರಿಕೆ ನೀಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ