Connect with us

Featured

ಕೊರೊನಾ ವಿರುದ್ಧ “ತ್ರಿಶೂಲಾಸ್ತ್ರ” ಪ್ರಯೋಗಕ್ಕೆ ಸಿದ್ಧತೆ- ತಜ್ಞರ ವರದಿಯನ್ನು ಜಾರಿಗೆ ತರುತ್ತಾ ಸರ್ಕಾರ..?

Corona

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರನಾ ವಿರುದ್ಧ ಸರ್ಕಾರ ಅಂತಿಮ ಸಮರಕ್ಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಕೈ ಜೋಡಿಸಿ ಮಹಾಮಾರಿ ವಿರುದ್ಧ ಸಮರಕ್ಕೆ ಸಿದ್ಧವಾಗಿವೆ. ಕರ್ನಾಟಕದಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದೆ. ಕೊರೊನಾ ತಡೆಯಲು ಯಾವೆಲ್ಲಾ ಮಾರ್ಗಗಳಿವೆ ಅನ್ನುವ ಬಗ್ಗೆ ತಜ್ಞರ ಬಳಿ ಸರ್ಕಾರ ಸಲಹೆ ಕೇಳಿದೆ. ಈ ಮಧ್ಯೆ ಸರ್ಕಾರಕ್ಕೆ ತಜ್ಞರ ತಂಡ ಕೊರೊನಾ ವಿರುದ್ಧ ತ್ರಿಶೂಲಾಸ್ತ್ರ ಬಳಸಲು ಸಲಹೆ ನೀಡಿದ್ದಾರೆ.

ಏನಿದು ತ್ರಿಶೂಲಾಸ್ತ್ರ..?

ಅಸ್ತ್ರ 01: ಕಂಟೈನ್ಮೆಂಟ್ ಝೋನ್ ಪ್ರದೇಶವನ್ನು ಗುರುತಿಸಿ ಎಲ್ಲ ರಸ್ತೆಗಳನ್ನು ಬಂದ್ ಮಾಡಬೇಕು. ಪ್ರವೇಶ ಮತ್ತು ನಿರ್ಗಮನಕ್ಕಾಗಿ ಕೇವಲ ಒಂದು ಗ್ಯಾಪ್​ ಮಾತ್ರ ಇರಬೇಕು.  ಸಾರ್ವಜನಿಕ ಸಾರಿಗೆಯನ್ನು  ಬಂದ್​ ಮಾಡಬೇಕು. ತುರ್ತು ಸಂದರ್ಭದಲ್ಲಿ ಮಾತ್ರ ಖಾಸಗಿ ವಾಹನಕ್ಕೆ ಅವಕಾಶ ನೀಡಬೇಕು.

ಅಸ್ತ್ರ 02: ಕೋವಿಡ್​ ಪಾಸಿಟಿವ್​ ವ್ಯಕ್ತಿಗಳ ಪ್ರೈಮರಿ ಮತ್ತು ಸೆಕಂಡರಿ ಕಾಂಟ್ಯಾಕ್ಟ್​ಗಳನ್ನು ಬೇಗನೆ ಟ್ರೇಸ್​ ಮಾಡಬೇಕು. ಅವರು ವಾಸಿಸುವ ಕಂಟೈನ್​ಮೆಂಟ್​ ಝೋನ್​ಗಳಲ್ಲಿ ಪೂರ್ಣ ನಿರ್ಬಂಧ ವಿಧಿಸಬೇಕು.

ಅಸ್ತ್ರ 03: ಸೋಂಕಿತ ವ್ಯಕ್ತಿಗಳ ಕಟುಂಬ ಸದಸ್ಯರನ್ನು ಕ್ವಾರಂಟೈನ್​​ ಮಾಡುವುದರ ಜೊತೆಗೆ ಅವರನ್ನು ಮನೆಯಿಂದ ಹೊರ ಬಾರದಂತೆ ನಿರ್ಬಂಧಿಸಬೇಕು.

Advertisement

ಕೊರೊನಾ ವಿರುದ್ಧದ ಈ ತಂತ್ರ ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯಶಸ್ಸು ಕಂಡಿತ್ತು. ತಿರುವನಂತಪುದಲ್ಲೂ ಇದನ್ನು ಜಾರಿ ಮಾಡಲಾಗಿದೆ. ಈ ನಿಯಮಗಳು ಜಾರಿಗೆ ಬಂದ ಮೇಲೆ ಕೇರಳದಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಆಗುತ್ತಿದೆ.

ಈ ಮಧ್ಯೆ ಅಂತರ್​ ಜಿಲ್ಲೆ ಮತ್ತು ಅಂತರ್​ ರಾಜ್ಯ ಪ್ರಯಾಣಕ್ಕೂ ನಿರ್ಬಂಧ ವಿಧಿಸಬೇಕು ಎಂದು ತಜ್ಞರ ತಂಡ ಸಲಹೆ ನೀಡಿದೆ. ಟ್ರಿಪಲ್​ ಲಾಕ್​ಡೌನ್​ ಮಾದರಿಯಿಂದ ಮಾತ್ರ ಕೊರೊನಾ ಏರಿಕೆಯನ್ನು ತಡೆಯಬಹುದು ಎಂದು ತಜ್ಞರ ತಂಡ ಅಭಿಪ್ರಾಯ ಪಟ್ಟಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ