Featured
ಬಾಗಲಕೋಟೆಯಲ್ಲಿ ಪೊಲೀಸರಿಗೆ ಮತ್ತೆ ಕಂಟಕವಾದ ಕೊರೊನಾ : ನಾಲ್ವರು ಪೇದೆಗಳಿಗೆ ಸೋಂಕು
ರೈಸಿಂಗ್ ಕನ್ನಡ:
ಬಾಗಲಕೋಟೆ :
ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ. ಓರ್ವ ಪಿಎಸ್ಐ ಸೇರಿ ಇಂದು ನಾಲ್ವರು ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪೊಲೀಸ್ ಠಾಣೆಯ ಪಿ.ಎಸ್. ಐ ಹಾಗೂ ಓರ್ವ ಕಾನ್ಸ್ಟೇಬಲ್, ಹುನಗುಂದ ತಾಲ್ಲೂಕಿನ ಅಮಿನಗಡ ಠಾಣೆ ಓರ್ವ ಪೇದೆ ಹಾಗೂ ಇಳಕಲ್ ಶಹರ ಠಾಣೆ ಮತ್ತು ಗ್ರಾಮೀಣ ಠಾಣೆಯ ತಲಾ ಒಬ್ಬೊಬ್ಬ ಪೇದೆಗಳಿಗೆ ಕೊರೊನಾ ಸೋಂಕು ಹರಡಿದೆ.
Advertisement
Continue Reading
Advertisement
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
Click to comment