Connect with us

Featured

SSLC ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ – ಸಂಪರ್ಕದಲ್ಲಿದ್ದ 80 ವಿದ್ಯಾರ್ಥಿಗಳಿಗೆ ಹೋಮ್‌ ಕ್ವಾರಂಟೈನ್

ರೈಸಿಂಗ್ ಕನ್ನಡ :

ಬೆಂಗಳೂರು :

ಕೊರೊನಾ ಭೀತಿ ನಡುವೆಯೂ ರಾಜ್ಯದಲ್ಲಿ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ವೈರಸ್​ ಭೀತಿ ನಡುವೆಯೂ ರಾಜ್ಯದಲ್ಲಿ 7,61,506 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದ್ರೆ, ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ, 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ ಎಂದು ಸರ್ಕಾರದ ದಾಖಲೆಗಳು ಹೇಳಿವೆ.

Advertisement

ರಾಜ್ಯದಲ್ಲಿ ಜೂನ್​ 25ರಿಂದ ಜು.3ರವರೆಗೆ SSLC ಪರೀಕ್ಷೆಗಳು ನಡೆದಿತ್ತು. ಕೊರೋನಾ ಉಲ್ಬಣ ಗೊಳ್ಳುತ್ತಿರುವ ಮಧ್ಯೆಯೇ ಸರ್ಕಾರ ಪರೀಕ್ಷೆ ನಡೆಸುತ್ತಿರುವುದಕ್ಕೆ ವಿಪಕ್ಷ ನಾಯಕರಿಂದ ಹಾಗೂ ಪಾಲಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಗತ್ಯ ಮುಂಜಾಗೃತ ಕ್ರಮ ಕೈಗೊಂಡು ಸರ್ಕಾರ SSLC ಪರೀಕ್ಷೆ ನಡೆಸಿತ್ತು. ಹೀಗೆ ಪರೀಕ್ಷೆ ಬರೆದವರಲ್ಲಿ 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್​ ಪತ್ತೆ ಆಗಿದೆ. ಕೊರೋನಾ ಸೋಂಕು ಪತ್ತೆಯಾದ 32 ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ 80 ವಿದ್ಯಾರ್ಥಿಗಳು ಹೋಮ್​ ಕ್ವಾರಂಟೈನ್​ನಲ್ಲಿ ಇಡಲಾಗಿದೆ.

ಇವರಲ್ಲೂ ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ದಾಖಲು ಮಾಡಲು ನಿರ್ಧರಿಸಲಾಗಿದೆ. ಕಂಟೈನ್‌ಮೆಂಟ್​ ಝೋನ್​ ಎಂದು ಗುರುತಿಸಲ್ಪಟ್ಟ ಭಾಗದ 3,911 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. ಅನಾರೋಗ್ಯದಿಂದ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿಲ್ಲ. ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ SSLC ಪರೀಕ್ಷೆಯನ್ನ ಸರ್ಕಾರ ಮುಂದೂಡಿತ್ತು. ಆದ್ರೂ ಎಲ್ಲಾ ಗೊಂದಲಗಳ ನಡುವೆಯೂ ರಾಜ್ಯ ಸರ್ಕಾರ ಪರೀಕ್ಷೆಯನ್ನ ಯಶಸ್ವಿಯಾಗಿ ಮಾಡಿ ಮುಗಿಸಿದೆ. ರಾಜ್ಯ ಸರ್ಕಾರ ಮತ್ತು ಸಚಿವ ಸುರೇಶ್ ಕುಮಾರ್ ಅವರ ಕಾಳಜಿ ಮತ್ತು ಪರಿಶ್ರಮಕ್ಕೆ ಧನ್ಯವಾದ ಅರ್ಪಿಸಲೇಬೇಕು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ