Connect with us

Featured

ಉಳ್ಳಾಲದಲ್ಲಿ ರ್‍ಯಾಂಡಮ್‌ ಕೊರೊನಾ ಪರೀಕ್ಷೆಗೆ ನಿರ್ಧಾರ – ಸೋಂಕಿತ ಪ್ರದೇಶಗಳಲ್ಲಿ ಟೆಸ್ಟ್ ನಡೆಸಲು ಯು.ಟಿ ಖಾದರ್ ಸಲಹೆ

ರೈಸಿಂಗ್ ಕನ್ನಡ :

ಮಂಗಳೂರು :

ಉಳ್ಳಾಲದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್‍ಯಾಂಡಮ್‌ ಆಗಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾಲದಲ್ಲಿ ಸಾವನ್ನಪ್ಪಿದ ವೃದ್ಧೆ ಸೇರಿ ಇಬ್ಬರು ಪೊಲೀಸರು ಸಹಿತ ಐವರಿಗೆ ಕೊರೊನಾ ದೃಢಪಟ್ಟಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್‍ಯಾಂಡಮ್‌ ಆಗಿ ಪರೀಕ್ಷೆ ನಡೆಸಲು ನಿರ್ಸ್ಥಧರಿಸಲಾಗಿದೆ.

ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆಯಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಈ ರ್‍ಯಾಂಡಮ್ ಪರೀಕ್ಷೆ ನಿರ್ಧಾರ ಕೈಗೊಂಡಿದ್ದಾರೆ. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್‍ಯಾಂಡಮ್‌ ಆಗಿ ಪರೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ಉಳ್ಳಾಲದ ಮೀನುಗಾರರು, ರಿಕ್ಷಾ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ನಡೆಸಲು ಕೂಡಾ ತೀರ್ಮಾನಿಸಲಾಗಿದೆ.

ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತ ಮಾಡುವಂತೆ ಧಾರ್ಮಿಕ ಕೇಂದ್ರಗಳ ಮುಖಂಡರ ಸಭೆ ನಡೆಸಿ ಖಾದರ್ ಅವರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಸರಳ ವ್ಯಕ್ತಿತ್ವದ ಜನಪ್ರತಿನಿಧಿಯಾಗಿರುವ ಯು.ಟಿ ಖಾದರ್ ಕೊರೊನಾ ವಿಚಾರದಲ್ಲಿ ವಾರಿಯರ್‌ ಅಂತ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ