Featured
ಕೊರೊನಾ ಜಾಗೃತಿ ಕ್ರಮ ಪರಿಶೀಲಿಸಿದ ಮೋದಿ : ದೆಹಲಿಗೆ ಶಹಬ್ಬಾಸ್ಗಿರಿ ಕೊಟ್ಟ ಪ್ರಧಾನಿ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶಾದ್ಯಂತ ಹೆಮ್ಮಾರಿ ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು.
ಗೃಹ ಸಚಿವ ಅಮಿತ್ ಶಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ , ನೀತಿ ಆಯೋಗದ ಸದಸ್ಯರು, ಹಿರಿಯ ಅಧಿಕಾರಿಗಳು ವಿಡಿಯೊ ಕಾನ್ಪೆರೆನ್ಸ್ ಮೂಲಕ ನಡೆದ ಸಭೆಯಲ್ಲಿ ಭಾಗವಹಿಸಿದರು.

ಜಾಗೃತ ಕ್ರಮಗಳನ್ನ ಪರಿಶೀಲಿಸಿದ ಮೋದಿ ದೆಹಲಿಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ 19 ಎದುರಿಸಲು ರಾಷ್ಟ್ರ ರಾಜಧಾನಿಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳನ್ನ ಇತರೆ ರಾಜ್ಯಗಳು ಪಾಲಿಸಬೇಕೆಂದು ಸಲಹೆ ನೀಡಿದರು.
ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮತ್ತೊಮ್ಮೆ ನನಪಿಸಿದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?