Uncategorized
ಭಾನುವಾರವೂ ಕೊರೊನಾಗಿಲ್ಲ ರಜೆ – ಇಂದಿನ ಕೇಸ್ ಕೇಳಿದ್ರೆ ಬೆಚ್ಚಿಬೀಳ್ತೀರಾ..!
ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಭಾನುವಾರವೂ ಬಿಡುವುಕೊಟ್ಟಿಲ್ಲ. ರಾಜ್ಯಾದ್ಯಂತ ರವಿವಾರವೂ 5,532 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಒಂದೇ ದಿನ 84 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 2,105 ಕೇಸ್‌ಗಳು ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿ ಭಾನುವಾರ 21 ಜನ ಅಸುನೀಗಿದ್ದಾರೆ. ಒಟ್ಟಿನಲ್ಲಿ ಜನ ಮಾತ್ರ ಕೊರೊನಾಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಆದ್ರೆ ಕೊರೊನಾ ಮಾತ್ರ, ಜನರ ವಿರುದ್ಧ ತನ್ನ ದಾಳಿಯನ್ನ ಮುಂದುವರಿಸಿಯೇ ಇದೆ.
ಒಟ್ಟಿನಲ್ಲಿ ಲಾಕ್‌ಡೌನ್ ಅಂತೂ ಇಲ್ಲಾ ಅಂತ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಜನರೇ ಕೊರೊನಾ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲಾಂದ್ರೆ, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗೋದು ಪಕ್ಕಾ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?