ರೈಸಿಂಗ್ ಕನ್ನಡ :
ಹುಬ್ಬಳ್ಳಿ :
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಕೊರೊನಾ ಸೋಂಕಿನ ಆರಂಭಿಕ ದಿನದಿಂದಲೂ ವೈದ್ಯರು, ಪೊಲೀಸರು, ಪೌರಕಾರ್ಮಿಕರು ಎಲ್ಲರ ರಕ್ಷಣೆಗಾಗಿ ದಣಿವಿಲ್ಲದೇ ದುಡಿಯುತ್ತಿದ್ದಾರೆ. ಆದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಮಾತ್ರ ಕಡಿಮೆಯಾಗುತ್ತಲೇ ಇಲ್ಲ. ಬೇಸರದ ಸಂಗತಿ ಅಂದ್ರೆ, ಜನಸಾಮಾನ್ಯರ ರಕ್ಷಣೆಗಾಗಿ ದುಡಿಯುತ್ತಿರೋ ಪೊಲೀಸ್ ಇಲಾಖೆಯನ್ನೇ ಕೊರೊನಾ ಬಿಟ್ಟೂ ಬಿಡದೆ ಕಾಡುತ್ತಿದೆ.
ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿಬ್ಬಂದಿಗಳ ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ನಿಘಾವಹಿಸಿದೆ. ಕೊರೊನಾ ಹಿನ್ನಲೆಯಲ್ಲಿ ಫೀವರ್ ಕ್ಲಿನಿಕ್ಗಳ ಮೂಲಕ, ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ.
ನಗರದ ಬೆಂಡಿಗೇರಿ, ಘಂಟಿಕೇರಿ, ಕಸಬಾ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹುಬ್ಬಳ್ಳಿ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯಲ್ಲಿ ಫೀವರ್ ಕ್ಲಿನಿಕ್ ಮೂಲಕ ಗಂಟಲು ದ್ರವ ಹಾಗೂ ಮೂಗಿನ ದ್ರವ ಪರೀಕ್ಷೆ ನಡೆಸಲಾಯ್ತು. ಅಲ್ಲದೇ ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬವ ಕೆಲಸವೂ ಈ ಸಂದರ್ಭದಲ್ಲಿ ನಡೆಯಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?