Featured
ಅಪ್ಪಿ, ತಪ್ಪಿಯೂ ತಿರುಪತಿಗೆ ಹೋಗಬೇಡಿ..! – ತಿಮ್ಮಪ್ಪನ ಸನ್ನಿಧಿಯಲ್ಲೇ ಕೊರೊನಾ ಮಹಾಸ್ಫೋಟ..!
![](https://risingkannada.com/wp-content/uploads/2020/07/thirupahti-3.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಆಂಧ್ರ ಪ್ರದೇಶದಲ್ಲಿರುವ ಪ್ರಸಿದ್ಧ ಪುಣ್ಯ ಕ್ಷೇತ್ರ ತಿರುಪತಿ ದೇವಸ್ಥಾನದ 14 ಅರ್ಚಕರಿಗೆ ಹೆಮ್ಮಾರಿ ಕೊರೊನಾ ಸೋಂಕು ತಗುಲಿದೆ.
ದೇವಸ್ಥಾನದ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಟ್ವೀಟ್ ಮಾಡಿ, 50 ಅರ್ಚಕರಲ್ಲಿ 15 ಅರ್ಚಕರಿಗೆ ಪಾಸಿಟಿವ್ ಬಂದಿದೆ. ಇನ್ನು 25 ಫಲಿತಾಂಶ ಬರಬೇಕಿದೆ ಎಂದಿದ್ದಾರೆ. ದೇವಸ್ಥಾನವನ್ನ ಮುಚ್ಚಲು ನಿರಾಕರಿಸಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಇದರ ಬಗ್ಗೆ ಸರಿಯಾದ ಕ್ರಮಕೈಗೊಳ್ಳಿ ಎಂದು ಸಿಎಂ ವೈ.ಎಸ್.ಜಗಮೋಹನ್ ರೆಡ್ಡಿ ಅವರಲ್ಲಿ ಮನವಿ ಮಾಡಿದ್ದಾರೆ.
![](https://risingkannada.com/wp-content/uploads/2020/07/thirupahi-2.jpg)
ತಿರುಪತಿ ದೇವಸ್ಥಾನದಲ್ಲಿ ಇದುವರೆಗೂ ಒಟ್ಟು 91 ಮಂದಿಗೆ ಸೋಂಕು ತಗುಲಿದ್ದು ಕೆಲಸ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಂಕು ಭೀತಿ ಹಿನ್ನೆಲೆಯಲ್ಲಿ ಸಿಬ್ಬಂದಿಗಳಿಗೆ ಕ್ಯಾಂಟೀನ್ನಲ್ಲಿ ಊಟ ಕೊಡಲಾಗುತ್ತಿದೆ.
ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಅನಿಲ್ ಕುಮಾರ್ ಸಿಂಘಲ್ ಅರ್ಚಕರು, ಇತರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?