Connect with us

Featured

ತುಮಕೂರಿನಲ್ಲಿ ಮೃತಪಟ್ಟ ಇಬ್ಬರು ಮಹಿಳೆಯರಿಗೆ ಕೊರೊನಾ ದೃಢ: 23 ಹೊಸ ಸೋಂಕಿತರು

ರೈಸಿಂಗ್​ ಕನ್ನಡ :

ತುಮಕೂರು:

ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜು. 13, ಹಾಗೂ ಜು.16 ರಂದು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದ ಇಬ್ಬರು ಮಹಿಳೆಯರ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ. 

ಜಿಲ್ಲೆಯಲ್ಲಿ ಇಂದು 23 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು ಈವೆರೆಗೆ 653 ಜನರು ಸೋಂಕಿಗೆ ತುತ್ತಾಗಿದ್ದಾರೆ.

Advertisement

ತಾಲ್ಲೂನಿನಲ್ಲಿ ಹೊಸ ಸೋಂಕಿತರ ಸಂಖ್ಯೆ

ತುಮಕೂರು 16

ಕುಣಿಗಲ್: 3

ಕೊರಟಗೆರೆ 2

ಚಿಕ್ಕನಾಯಕನಹಳ್ಳಿ 1

ಗುಬ್ಬಿ 1

Advertisement

ಕೊರೊನಾಗೆ ಇಬ್ಬರು ಮಹಿಳೆಯರು ಸಾವು :

ಕೊರೊನಾ ವೈರಸ್  ಇಬ್ಬರು ಮಹಿಳೆಯರು ಬಲಿಯಾಗಿದ್ದು ಜು13, ಹಾಗೂ 16 ರಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಇಬ್ಬರು ಮಹಿಳೆಯರ ಪರೀಕ್ಷಾ ವರದಿ ಇಂದು ಬಂದಿದ್ದು ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ದಿಂದ ಮೃತಪಟ್ಟವರ ಸಂಖ್ಯೆ 20 ಕ್ಕೇರಿಕೆಯಾಗಿದೆ.

ತುಮಕೂರು ನಗರದ ಜಯನಗರದ  58 ವರ್ಷದ ಮಹಿಳೆ  ಉಸಿರಾಟ ಸಮಸ್ಯೆಯಿಂದ ಜಿಲ್ಲಾಸ್ಙತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ 16 ರಂದು ಮೃತಪಟ್ಟಿದ್ದಾರೆ ಇವರ ಕೊವಿಡ್ ಪರೀಕ್ಷಾ ವರದಿ 17 ರಂದು ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ.  ಸದಾಶಿವನಗರದ 28 ವರ್ಷದ ಮಹಿಳೆ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ 13 ರಂದು ಮೃತಪಟ್ಟಿದ್ದಾರೆ ಇವರ ಕೋವಿಡ್ ಪರೀಕ್ಷಾ ವರದಿ ಇಂದು ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ.

20 ಮಂದಿ ಡಿಸ್ಚಾರ್ಜ್

ಸೋಂಕು ಹೆಚ್ಚಾದಂತೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು ಇಂದು 20 ಜನರು ಬಿಡುಗಡೆಯಾಗಿ ಮನೆ ಸೇರಿದ್ದಾರೆ.

Advertisement

ಜಿಲ್ಲೆಯಲ್ಲಿ ಈವರೆಗೆ ಒಟ್ಟು 653 ಜನರು ಕೊರೊನಾ ಸೊಂಕಿಗೆ ಒಳಗಾಗಿದ್ದು 20 ಜನರು ಬಲಿಯಾಗಿದ್ದಾರೆ. 287 ಜನರು ಗುಣಮುಖರಾಗಿದ್ದು  346 ಜನ ಸೊಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,545 ಜನರನ್ನ ನಿಗಾದಲ್ಲಿ ಇಡಲಾಗಿದೆ ಸೋಂಕಿತರು ಹೆಚ್ಚಾಗುವ ಸಾದ್ಯತೆ ಇದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ