Connect with us

Featured

ಕೋವಿಡ್-19 ಸೋಂಕಿನ ಲಕ್ಷಣಗಳ ಬಗ್ಗೆ ಸಮುದಾಯದ ಜನರಲ್ಲಿ ಹೆಚ್ಚಿನ ಅರಿವು ಅಗತ್ಯ : ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ

ರೈಸಿಂಗ್ ಕನ್ನಡ :

ತುಮಕೂರು:

ಕೋವಿಡ್-19 ಸೋಂಕಿನ ಲಕ್ಷಣಗಳ ಬಗ್ಗೆ ಸಮುದಾಯದ ಜನರಲ್ಲಿ   ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. 

        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಗುರುವಾರ ಕೋವಿಡ್-19 ನಿಯಂತ್ರಣ ಸಂಬಂಧ ನಡೆದ ಅಲ್ಪಸಂಖ್ಯಾತ ಸಮುದಾಯ ಮುಖಂಡರ  ಸಭೆಯಲ್ಲಿ ಮಾತನಾಡಿದ ಅವರು ಕೋವಿಡ್-19 ರ ಬಗ್ಗೆ ಜನರು ಭಯ ಪಡುವುದು ಬೇಡ.ಸೋಂಕಿನ ಲಕ್ಷಣಗಳು ಕಂಡು ಬಂದ ತಕ್ಷಣವೇ  ಜನರು ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. 

Advertisement

ಆಸ್ಪತ್ರೆಗೆ ವಿಳಂಬ ಮಾಡಿ ಬರುತ್ತಿರುವುದರಿಂದ ಮರಣ ಪ್ರಕರಣಗಳು ಹೆಚ್ಚಾಗುತ್ತಿವೆ.  ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

       ಕೋವಿಡ್-19 ನಿಯಂತ್ರಣ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ. ರಾಕೇಶ್‌ಕುಮಾರ್ ವಿವರಿಸಿದರು.

Mobile no
Mobile no

        ಸಭೆಯಲ್ಲಿ   ಮಾಜಿ ಶಾಸಕ ಡಾ. ರಫೀಕ್ ಅಹಮದ್, ಮೇಯರ್ ಫರೀದಾ ಬೇಗಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ವಂಶಿಕೃಷ್ಣ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಮತ್ತಿತರರು ಹಾಜರಿದ್ದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ