Featured
ತುಮಕೂರಿನಲ್ಲಿ 95 ಮಂದಿಗೆ ಕೊರೊನಾ ಸೋಂಕು: 428ಕ್ಕೆ ಏರಿದ ಕೋವಿಡ್ 19

ರೈಸಿಂಗ್ ಕನ್ನಡ:
ತುಮಕೂರು:
ಜಿಲ್ಲೆಯಲ್ಲಿ ದಿನೇ ದಿನೆ ಕೋರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇವತ್ತು ತುಮಕೂರು ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ತುಮಕೂರು ಜಿಲ್ಲೆಯಲ್ಲಿ 95 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.
ಈ ಮೂಲಕ ತುಮಕೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 428 ಕ್ಕೆ ಏರಿಕೆಯಾಗಿದೆ.
ಮಧುಗಿರಿ 2, ಪಾವಗಡ 4, ಶಿರಾ 17 ಹಾಗೂ ತುಮಕೂರು ನಗರದಲ್ಲಿ 69 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಎಲ್ಲ ಸೋಂಕಿತರಿಗೆ ತುಮಕೂರಿನ ಕೊವಿಲಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Continue Reading
Advertisement
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ
Click to comment