Connect with us

Featured

ಕೊರೊನಾ ಲಸಿಕೆ ಕಂಡುಹಿಡಿಯುತ್ತಾ ಪ್ರತಿಷ್ಠಿತ ಆಕ್ಸ್​ಫರ್ಡ್​ ವಿವಿ ? ಇನ್ನು ನಾಲ್ಕು ದಿನದಲ್ಲಿ ಜಗತ್ತಿಗೆ ಸಿಗುತ್ತಾ ಗುಡ್​ನ್ಯೂಸ್​ ?

ರೈಸಿಂಗ್​ ಕನ್ನಡ :

ಲಂಡನ್ :

ಹೆಮ್ಮಾರಿ ಕೊರೊನಾ ಇಡೀ ಜಗತ್ತನ್ನೆ ಕಂಗೆಡಿಸಿದೆ.ಎಲ್ಲಾ ದೇಶಗಳು ಮಹಾಮಾರಿಗೆ ಬ್ರೇಕ್​ ಹಾಕಲು ಲಸಿಕೆಯನ್ನ ಕಂಡು ಹಿಡಿಯುವ ಪ್ರಯತ್ನದಲ್ಲಿದೆ.

ಇದೀಗ ಇಂಗ್ಲೆಂಡ್​ನ ಪ್ರತಿಷ್ಠಿತ ಆಕ್ಸ್​ಫರ್ಡ್​ ವಿಶ್ವವಿದ್ಯಾನಿಲಯ ಇನ್ನು ನಾಲ್ಕು ದಿನಗಳಲ್ಲಿ ಕೊರೊನಾಗೆ ಮದ್ದು ಸಿದ್ದ ಮಾಡುತ್ತೇವೆ ಎಂದು ಹೇಳಿದೆ. ಇದು ಸಾಕಷ್ಟು ಕುತೂಹಲ ಕೆರೆಳಿಸಿದೆ.

Advertisement

ಮುಂದಿನ ಸೋಮವಾರ ಕೊರೊನಾಗೆ ಸಂಜೀವಿನಿಯನ್ನ ಜಗತ್ತಿನ ಮುಂದೆ ಇಡುವುದಾಗಿ ಹೇಳಿ ಎಲ್ಲರ ಗಮನ ಸೆಳೆದಿದೆ. ಬ್ರಿಟನ್​ ಐಟಿವಿ ಸಂಪಾದಕ ರಾಬರ್ಟ್​ ಫೆಡ್ಸೊ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಆಕ್ಸ ಫರ್ಡ್​ ವಿವಿ ಆಸ್ಟ್ರಾಜೆನೆಕ್​ ಫಾರ್ಮೆಸುಟಿಕಲ್ಸ್​ ಎಂಬ ಸಂಸ್ಥೆ  ಜೊತೆ ಔಷಧಿ ಅಭಿವೃದ್ದಿ, ಪ್ರಿ ಕ್ಲಿನಿಕಲ್​ ಟ್ರಯಲ್​ನಲ್ಲಿ ಕೋತಿಗಳ ಮೇಲೆ ಈಗಾಗಲೇ ಪ್ರಯೋಗ ಮಾಡಲಾಗಿದೆ.

ಕೋತಿಗಳಲ್ಲಿ ನ್ಯೂಮೊನಿಯಾ ಕಂಡು ಬಂದಿಲ್ಲ. ಎರಡು ಹಂತಗಳಲ್ಲಿ ಸೋಂಕಿತರ ಮೇಲೆ ಪ್ರಯೋಗ ಮಾಡಲಾಗಿದೆ. ಸೋಂಕಿತರ ಮೇಲಿನ ಪ್ರಯೋಗ ಯಶಸ್ವಿಯಾಗಿದೆ.  

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ