Connect with us

Featured

ಕಂಟ್ರೋಲ್​ಗೆ ಸಿಗ್ತಿಲ್ಲ ಕೊರೊನಾ- ಬೆಂಗಳೂರಿನಲ್ಲಿ 20 ಸಾವಿರ ದಾಟಿದ ಸೋಂಕಿತರ ಸಂಖ್ಯೆ

ರೈಸಿಂಗ್​ ಕನ್ನಡ, ನ್ಯೂಸ್​ ಡೆಸ್ಕ್​:

Advertisement

ಕೊರೊನಾ ವೈರಸ್​ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಅತ್ತ ಜೀವನ ಮಾಡಲೂ ಆಗುವುದಿಲ್ಲ, ಇತ್ತ ಕೆಲಸ ಮಾಡಲು ಕೂಡ ಬಿಡುತ್ತಿಲ್ಲಿ ಈ ಮಹಾಮಾರಿ ವೈರಸ್​. ಚೀನಾದ ವುಹಾನ್​ನಲ್ಲಿ ಹುಟ್ಟಿ ವಿಶ್ವದ ಎಲ್ಲಾ ಕಡೆ ತನ್ನ ಆಟ ಆಡುತ್ತಿರುವ ವೈರಸ್​​​​ ಜನರ ಜೀವ ಹಿಂಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಭಾರತದಲ್ಲೂ ಈ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ರಾಜ್ಯಗಳ ಪೈಕಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾಜ್​​ ಮೊದಲ ನಾಲ್ಲು ಸ್ಥಾನಗಳಲ್ಲಿದ್ದರೆ, ಕರ್ನಾಟಕ 5ನೇ ಸ್ಥಾನದಲ್ಲಿದೆ.

ಕರ್ನಾಟಕದಲ್ಲಿ 44077 ಜನರು ಕೊರೊನಾ ಸೋಂಕಿಗೆ ಒಳಗಾಗಾಗಿದ್ದಾರೆ. ಈ ಪೈಕಿ 842 ಜನರು ಪ್ರಾಣಕಳೆದುಕೊಂಡಿದ್ದರೆ, 1730 ಜನರು ಕೊರೊನಾ ಗೆದ್ದವರು. 25839 ಆ್ಯಕ್ಟೀವ್​ಕೇಸ್​ಗಳನ್ನು ಕರ್ನಾಟಕ ಹೊಂದಿದೆ. ಬೆಂಗಳೂರು ನಗರದಲ್ಲಿ 20969 ಜನರು ಕೋವಿಡ್​19ಗೆ ತುತ್ತಾಗಿದ್ದಾರೆ. 15599 ಸಕ್ರೀಯ ಪ್ರಕರಣಗಳು ಬೆಂಗಳೂರಿನಲ್ಲಿದೆ.

Advertisement

ಭಾರತದಲ್ಲೂ ಕೋವಿಡ್​ ಪ್ರಕರಣಗಳು ಏರಿಕೆಯಾಗಿದೆ.  937487 ಕೋವಿಡ್​ ಪ್ರಕರಣಗಳೂ ಭಾರತದಲ್ಲಿ ದಾಖಲಾಗಿದೆ. ಈ ಮೂಲಕ ಕೊರೊನಾ ಸೋಂಕಿತ ದೇಶಗಳ ಪೈಕಿ ಭಾರತಕ್ಕೆ 3ನೇ ಸ್ಥಾನ.  593080 ಜನರು ಕೋವಿಡ್​ನಿಂದ ಮುಕ್ತಿ ಹೊಂದಿದ್ದಾರೆ.  32092 ಆ್ಯಕ್ಟೀವ್​ ಕೇಸ್​ ಭಾರತದಲ್ಲಿದೆ.  24315 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ.

ವಿಶ್ವದಾದ್ಯಂತ ಒಟ್ಟು 1,32,35,760 ಕೊರೊನಾ ಭಾಧಿತರಿದ್ದಾರೆ. ಈ ಪೈಕಿ 5,75,225 ಜನರು ಕೊರೊನಾದಿಂದ ಮರಣ ಹೊಂದಿದ್ದಾರೆ . 7,696,381 ಜನರು ಕೊರೊನಾದಿಂದ ಮುಕ್ತಿ ಹೊಂದಿದ್ದರೆ, 4,963,854 ಕೇಸ್​ಗಳು ಇನ್ನೂ ಆ್ಯಕ್ಟೀವ್​ ಆಗಿದೆ.

ಕೊರೊನಾ ಬಾಧಿತ ಟಾಪ್​ 5 ರಾಷ್ಟ್ರಗಳು

ದೇಶ                       ಕೊರೊನಾ+           ಗುಣಮುಕ್ತ             ಆ್ಯಕ್ಟೀವ್​         ಮರಣ

ಅಮೆರಿಕಾ               34545077        1600195         1805739          139143

Advertisement

ಬ್ರೆಜಿಲ್​​                    1931204      1213512            643430         74262

ಭಾರತ                    937487          593080           320092              24315

ರಷ್ಯಾ                     739947           512825           215508              11614

ಪೆರು                     333867              223261          98277              12229   

ಸೋಂಕಿತರ ಪಟ್ಟಿಯಲ್ಲಿ ಚಿಲಿಗೆ 6ನೇ ಸ್ಥಾನ.  ಮೆಕ್ಸಿಕೋ ಸೋಂಕಿತರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.   ಸ್ಪೇನ್​ 8ನೇ ಸ್ಥಾನಕ್ಕೆ ಇಳಿದಿದೆ.  ಯುಕೆ ಸೋಂಕಿತರ ಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಇಳಿದಿದೆ. ಸೋಂಕಿತರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 9 ಸ್ಥಾನಕ್ಕೆ ಏರಿಕೆಯಾಗಿದೆ.  

Advertisement

ಒಟ್ಟಿನಲ್ಲಿ ಕೊರೊನಾ ಮಹಾಮಾರಿಯಿಂದ ಇಡೀ ಜಗತ್ತು ತತ್ತರಿಸುತ್ತಿದೆ. ಇದರಿಂದ ಯಾವಾಗ ಮುಕ್ತಿ ಸಿಗುತ್ತದೆ ಅನ್ನುವುದನ್ನು ಎಲ್ಲರೂ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ