Connect with us

Featured

ಕೊರೊನಾ ವೈರಸ್ ಸೃಷ್ಟಿಸಿದ್ದೆ ಚೀನಾ..? – ಜಪಾನ್ ವಿಜ್ಞಾನಿಯ ಗಂಭೀರ ಆರೋಪ..! – ನನ್ನ ಮಾತು ಸುಳ್ಳಾದರೆ ನೊಬೆಲ್ ಪ್ರಶಸ್ತಿ ವಾಸ್ ನೀಡೋದಾಗಿ ಸವಾಲು..!

ರೈಸಿಂಗ್ ಕನ್ನಡ :

ಕೊರೊನಾ ವೈರಸ್ ಪ್ರಕೃತಿಯಿಂದ ಸೃಷ್ಟಿಯಾಗಿದ್ದಲ್ಲ, ಬದಲಿಗೆ ಇದನ್ನ ಲ್ಯಾಬ್‌ಗಳಲ್ಲಿ ಸೃಷ್ಟಿಮಾಡಲಾಗಿದೆ ಎಂದು ನೊಬೆಲ್‌ ಪುರಸ್ಕೃತರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಜಪಾನ್‌ನ ನೊಬೆಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಿ.ಆರ್‌ ತಾಸುಕು ಹೊಂಜೋ ಸವಾಲೆಸಗಿದ್ದು, ಒಂದು ವೇಳೆ ನನ್ನ ಮಾತು ಸುಳ್ಳು ಎಂದು ಸಾಭೀತಾದರೇ, ನನ್ನ ನೊಬೆಲ್ ಪ್ರಶಸ್ತಿಯನ್ನ ಹಿಂಪಡೆಯಿರಿ ಎಂದು ಹೇಳಿದ್ದಾರೆ.

ಒಂದು ವೇಳೆ ಈ ವೈರಸ್ ಪ್ರಕೃತಿಯಿಂದ ಸೃಷ್ಟಿಯಾಗಿದ್ದರೇ ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುತ್ತಿರಲಿಲ್ಲ. ಏಕೆಂದರೆ ವಿವಿಧ ದೇಶಗಳಲ್ಲಿ ಪ್ರಕೃತಿ ತಾಪಮಾನ ವಿಭಿನ್ನವಾಗಿದೆ.  ಅಂದರೆ ಶೀತವಿರೋ ದೇಶಗಳಲ್ಲಿ ವೈರಸ್‌ ಆರ್ಭಟಿಸಬೇಕಾಗಿತ್ತು ಹಾಗು ಹೆಚ್ಚು ಉಷ್ಣಾಂಶ ಇರುವ ದೇಶದಲ್ಲಿ ಮರಣ ಹೊಂದಬೇಕಾಗಿತ್ತು. ಆದರೆ ಕೊರೊನಾ ಎಲ್ಲೆಡೆ ವ್ಯಾಪಿಸುತ್ತಿರುವ ಜೊತೆಗೆ ಸಾವು-ನೋವುಗಳನ್ನು ಉಂಟು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ನಾನು ಈ ಹಿಂದೆ ಚೀನಾದ ವುಹಾನ್ ಪ್ರಯೋಗಾಲದಲ್ಲಿ 4 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಈ ಪ್ರಯೋಗಾಲದ ಎಲ್ಲ ಸಿಬ್ಬಂದಿಯ ಬಗ್ಗೆ ಚೆನ್ನಾಗಿ ತಿಳಿದಿದೆ. ಕೊರೊನಾ ಅಪಘಾತದ ನಂತರ ನಾನು ಅವರೆಲ್ಲರನ್ನೂ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದೆ, ಆದರೆ ಯಾರೂ ಸಹ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ದೂರಿದರು. ಕೊರೊನಾ ವೈರಸ್ ಸ್ವಾಭಾವಿಕವಲ್ಲ ಎಂದು ನಾನು ಆತ್ಮವಿಶ್ವಾಸದಿಂದ ಹೇಳಬಲ್ಲೆ,  ಇದು ಯಾವುದೇ ಬಾವಲಿಗಳಿಂದ ಹುಟ್ಟಿಕೊಂಡಿಲ್ಲ, ಬದಲಿಗೆ ಚೀನಾ ಇದನ್ನು ಮಾಡಿದೆ ಎಂದು ಆರೋಪಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ