Featured
ದೇಶಾದ್ಯಂತ 61,408 ಹೊಸ ಕೇಸ್: 57,468 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಪ್ರತಿ ದಿನ ಕೊರೊನಾ ಸೋಂಕು ಹೆಚ್ಚಾದಷ್ಟೆ ಸೋಂಕಿತರು ಅಷ್ಟೆ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದಾರೆ.
ಭಾನುವಾರ ದೇಶಾದ್ಯಂತ 61,408 ಹೊಸ ಕೇಸ್ಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 31,06,349ಕ್ಕೆ ಏರಿದೆ.
ಭಾನುವಾರ ದೇಶಾದ್ಯಂತ 836 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದಾರೆ. ದೇಶದಲ್ಲಿ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 57,542ಕ್ಕೆ ಏರಿದೆ.
ಭಾನುವಾರ 57,468 ಮಂದಿ ಗುಣ ಮುಖರಾಗಿದ್ದು ಒಟ್ಟು 23,38,036 ಸಂಖ್ಯೆ ಗುಣಮುಖರಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ ಶೇ.75ಕ್ಕೆ ಏರಿಕೆಯಾಗಿದೆ. ಮೃತರ ಪ್ರಮಾಣ 1.86ರಷ್ಟು ಕಡಿಮೆಯಾಗಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















