ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶದಲ್ಲಿ ಕೊರೊನಾ ಸ್ಪೋಟ ಮುಂದುವರೆದಿದ್ದು ದೇಶಾದ್ಯಂತ 35 ಲಕ್ಷ ಕೊರೊನಾ ಸೋಂಕು ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 78,761 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಪ್ರಕರಣ 35,42,734ಕ್ಕೆ ಏರಿದೆ.
ಶನಿವಾರ ಕ್ರೂರಿ ಹೊಡೆತಕ್ಕೆ ದೇಶಾದ್ಯಂತ 948 ಮಂದಿ ಸಾವನಪ್ಪಿದ್ದಾರೆ. ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 63,498 ಕ್ಕೆ ಏರಿದೆ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ದೇಶದಲ್ಲಿ 7,65,302 ಸಕ್ರಿಯ ಪ್ರಕರಣಗಳಿವೆ.
ಶನಿವಾರ ದೇಶಾದ್ಯಂತ ಒಟ್ಟು 10,55,027 ಸ್ಯಾಂಪಲ್ಗಳನ್ನ ತೆಗೆದುಕೊಳ್ಳಲಾಗಿದೆ. 4,14,61,636 ಸ್ಯಾಂಪಲ್ಗಳನ್ನ ತೆಗೆದುಕೊಳ್ಳಲಾಗಿದೆ.
ಕೊರೊನಾದಿಂದ ಅತಿ ಹೆಚ್ಚು ಹಾನಿಗೊಳಗಾಗಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 7,24,220ಕ್ಕೆ ಏರಿದೆ. ಸಾವಿನ ಸಂಖ್ಯೆ 23,775ಕ್ಕೆ ಏರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?