ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಅಬ್ಬರಿಸುತ್ತಿದ್ದು ಬುಧವಾರ ದಾಖಲೆಯ 95 ಸಾವಿರಕ್ಕೂ ಹೆಚ್ಚು ಹೊಸ ಸೋಂಕು ಕಾಣಿಸಿಕೊಂಡು ದಾಖಲೆ ಬರೆದಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 95
,735 ಹೊಸ ಸೋಂಕು ಕಾಣಿಸಿಕೊಂಡಿದೆ.ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,65,864ಕ್ಕೇ ಏರಿದೆ.
ಇನ್ನು ಸಾವಿನ ಪ್ರಾಮಾಣ ಏರಿಕಕೆಯಾಗುತ್ತಲ್ಲೇ ಇದ್ದು ಕಳೆದ ಒಂದು ದಿನದಲ್ಲಿ 1,172 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 75,062 ಕ್ಕೆ ಏರಿದೆ.
ದೇಶದಲ್ಲಿ 9,19,018 ಸಕ್ರಿಯ ಪ್ರಕರಣಗಳಿವೆ. ಈವರೆಗೂ 347,1784 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಬುಧವಾರ ದೇಶಾದ್ಯಂತ 11,29,756 ಸ್ಯಾಂಪಲ್ಗಳನ್ನ ಪರೀಕ್ಷಿಸಿಲಾಗಿದೆ.ಸೆ.9ರವರೆಗೆ 5,29,34,433 ಸ್ಯಾಂಪಲಗಳನ್ನ ಪರೀಕ್ಷಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?