ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಕೊರೊನಾ ವೈರಾಣು ದಿನಕ್ಕೊಂದು ದಾಖಲೆ ಬರೆಯುತ್ತಿದ್ದು ಇದೀಗ ಮತ್ತೊಂದು ದಾಖಲೆ ಬರೆದಿದೆ. ಕಳೆದ ಒಂದು ದಿನದಲ್ಲಿ 97,570 ಹೊಸ ಕೊರೊನಾ ಕಾಣಿಸಿಕೊಂಡಿದೆ.ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 46 ಲಕ್ಷ ದಾಟಿದೆ.
ಇನ್ನು ಸಾವಿನ ಪ್ರಮಾಣದಲ್ಲಿ ಕ್ರೂರಿ ಕೊರೊನಾ ಅಟ್ಟಹಾಸ ಮುಂದುವರೆಸಿದೆ. ಶುಕ್ರವಾರ ದೇಶಾದ್ಯಂತ 1,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 77,472ಕ್ಕೆ ಏರಿದೆ.
ದೇಶದಲ್ಲಿ 9,58,316 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಈವರೆಗೂ 36,24,197 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಅಮೇರಿಕಾ ದೇಶದ ನಂತರ ಅತಿ ಹೆಚ್ಚು ಕೊರೊನಾದಿಂದ ನರಳಿರುವ ಎರಡನೇ ರಾಷ್ಟ್ರ ಭಾರತ ಆಗಿದೆ.
ಶುಕ್ರವಾರ 10,91,251 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ. ಈವರೆಗೂ 5,51,89,226 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?