Featured
ಕೊರೊನಾ ಮಹಾಸ್ಪೋಟ: 96,424 ಹೊಸ ಕೇಸ್, 1,174 ಮಂದಿ ಸಾವು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಮಹಾ ಸ್ಪೋಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 96,424 ಹೊಸ ಕೊರೊನಾ ಸೋಂಕು ಪತ್ತೆಯಾಗಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆಯಲ್ಲಿ ಪ್ರಕಟಿಸಿರುವ ಮಾಹಿತಿಯಲ್ಲಿ ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ದಿನದಲ್ಲಿ 1,174 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ 84,372ಕ್ಕೆ ಏರಿದೆ.
52,14,678 ಪ್ರರಣಗಳ ಪೈಕಿ 10,17,754 ಸಕ್ರಿಯ ಪ್ರಕರಣಗಳಿವೆ. ಈವರೆಗೂ 41,12,552 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಸೆ.16 ಮತ್ತು 17ರಂದು ದೇಶಾದ್ಯಂತ ದಾಖಲೆಯ 82 ಸಾವಿರ ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?