Featured
ಕೊರೊನಾ ಸ್ಪೋಟ: 92,605 ಹೊಸ ಕೇಸ್: 1,133 ಮಂದಿ ಸಾವು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಸ್ಪೋಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 92,605 ಹೊಸ ವೈರಾಣು ಪತ್ತೆಯಾಗಿದೆ.ಇದರ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 54 ಲಕ್ಷಕ್ಕೆ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿಯಲ್ಲಿದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿದೆ. 10,10,824 ಸಕ್ರಿಯ ಪ್ರಕರಣಗಳಿವೆ.
ಶನಿವಾರ ದೇಶಾದ್ಯಂತ 1,133 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 86,752ಕ್ಕೆ ಏರಿದೆ.
ಈವರೆಗೂ 43,03,044 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಅತಿ ಹೆಚ್ಚು ಕೊರನಾ ಪ್ರಕರಣಗಳಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಸಮೀಪಿಸಿದೆ. ಸದ್ಯ 11,88,015 ಸೋಂಕಿತರಿದ್ದು 32,216 ಮಂದಿ ಕೊನೆಯುಸಿರೆಳೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?