ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಕೊರೊನಾ ಸ್ಪೋಟ ಮುಂದುವರೆದಿದೆ. ಭಾನುವಾರ ದೇಶಾದ್ಯಂತ 86,961 ಹೊರ ಕೊರೊನಾ ವೈರಾಣು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 1,130 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಲಕ್ಷದ 3 ಸಾವಿರದ 299ಕ್ಕೆ ಏರಿದೆ.
ಅತಿ ಹೆಚ್ಚು ಕೊರೊನಾದಿಂದ ಬಳಲಿರುವ ಮಹಾರಾಷ್ಟ್ರ ಕೊರೊನಾಗೆ ಬಲಿಯಾದವರ ಸಂಖ್ಯೆ 32,216ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ 8,57,933 ಮಂದಿ ಈವರೆಗೀ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಹೆಚ್ಚಿರುವ ರಾಜ್ಯವೆಂದರೆ ಅದು ಕರ್ನಾಟಕ ಆಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?