ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಹೆಮ್ಮಾರಿ ಕೊರೊನಾದೊಂದಿಗೆ ಇಡೀ ದೇಶ ಸತತ ಒಂಭತ್ತನೆ ತಿಂಗಳು ಹೋರಾಡುತ್ತಿದೆ. ಇದೀಗ ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 59 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 85,362 ಹೊಸ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 59,03,933ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ ಕೊರೊನಾಗೆ ದೇಶಾದ್ಯಂತ 1,089 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 93,379 ಮಂದಿ ಬಲಿಯಾಗಿದ್ದಾರೆ.
ದೇಶದಲ್ಲಿ 9,60,969 ಸಕ್ರಿಯ ಪ್ರಕರಣಗಳಿವೆ. ಸೆ.25ರ ವರೆಗೆ ಈವರೆಗೂ ದೇಶಾದ್ಯಂತ 7,02,69,975 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?