Featured
ಕೊರೊನಾ ಆರ್ಭಟ: 86,821 ಹೊಸ ಕೇಸ್: 63 ಲಕ್ಷ ದಾಟಿದ ಸೋಂಕಿತರ ನಂಬರ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಆರ್ಭಟ ಮುಂದುವರೆದ ಪರಿಣಾಮ ದೇಶದಲ್ಲಿ ಸೋಂಕಿತರ ಸಂಖ್ಯೆ 63 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 86,821 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿದೆ. ಕಳೆದ ಒಂದು ದಿನದಲ್ಲಿ ದೇಶಾದ್ಯಂತ 1,181 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 98,678ಕ್ಕೆ ಏರಿದೆ.
ದೇಶದಲ್ಲಿ 9,40,705 ಸಕ್ರಿಯ ಪ್ರಕರಣಗಳಿವೆ. 63,12,585 ಸೋಂಕಿತರ ಪೈಕಿ 52,73,202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















