Featured
ದೇಶಾದ್ಯಂತ ಕೊರೊನಾ ಅಬ್ಬರ: 25 ಲಕ್ಷ ದಾಟಿದ ಕೊರೊನಾ ಕೇಸ್: ಒಂದೇ ದಿನ ದಾಖಲೆಯ 996 ಮಂದಿ ಸಾವು

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಆರ್ಭಟ ಮುಂದುವರೆದಿದ್ದು ಶುಕ್ರವಾದ ದಾಖಲೆಯ 65 ಸಾವಿರ ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 25 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 65,002 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25,26,193 ಲಕ್ಷಕ್ಕೆ ಸೋಂಕು ಏರಿದೆ.
ಸಾವನಲ್ಲೂ ಕೊರೊನಾ ಅಬ್ಬರಿಸಿದೆ ಕಳೆದ ಒಂದು ದಿನದಲ್ಲಿ 996 ಮಂದಿ ಕ್ರೂರಿ ಏಟಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸಾವನಪ್ಪಿದವರ ಸಂಖ್ಯೆ 49,036ಕ್ಕೆ ಏರಿದೆ. ದೇಶದಲ್ಲಿ ಒಟ್ಟು 6,68,220 ಸಕ್ರಿಯ ಪ್ರಕರಣಗಳಿವೆ. ಈವರೆಗೂ 18,08,937 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?