ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಅಬ್ಬರಿಸುತ್ತಿರುವ ಹೆಮ್ಮಾರಿ ಕೊರೊನಾ ಗುರುವಾರ ಇಳಿಕೆ ಕಂಡಿದೆ.ಕಳೆದ 24 ಗಂಟೆಯಲ್ಲಿ 81,484 ಹೊಸ ಕೊರೊನಾ ವೈರಾಣು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಗುರುವಾರ 81,484 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 63,94,069 ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 1,095 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 99,773ಕ್ಕೆ ಏರಿದೆ.
ದೇಶದಲ್ಲಿ ಇನ್ನೂ 9,42,217 ಸಕ್ರಿಯ ಪ್ರಕರಣಗಳಿವೆ. 53,52,078 ಸೋಂಕಿನಿಂದ ಗುಣಮುಖರಾಗಿ ಡಿಸ್ಚರ್ಜ್ ಆಗಿದ್ದಾರೆಂದು ತಿಳಿದು ಬಂದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?