Featured
ದೇಶದಲ್ಲಿ 30 ಲಕ್ಷ ಗಡಿ ದಾಟಿದ ಕೊರೊನಾ ಕೇಸ್: 912 ಮಂದಿ ಬಲಿ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಲಕ್ಷ ಗಡಿ ದಾಟಿದೆ. ಇನ್ನು ಸಾವಿನ ಸಂಖ್ಯೆ 56 ಸಾವಿರ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶನಿವಾರ ದಾಖಲೆಯ 69,239 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ 912 ಮಂದಿ ಕೊನೆಯು ಸಿರೆಳೆದಿದ್ದು ದೇಶದಲ್ಲಿ ಒಟ್ಟು ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 56,706ಕ್ಕೆ ಏರಿದೆ.
ಇದುವರೆಗೂ 22,80,566 ಮಂದಿಗೆ ಯಶ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ದೇಶದಲ್ಲಿ 7,07,668 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಆಗಸ್ಟ್ 21ರವರೆಗೆ 3,52,92,220 ಮಂದಿಗೆ ಸ್ಯಾಂಪಲ್ ಪರೀಕ್ಷೆಗಳನ್ನ ಮಾಡಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















