Featured
ನಿಲ್ಲದ ಕೊರೊನಾ ಅಬ್ಬರ: 9,140 ಹೊಸ ಕೇಸ್: 9557 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಶನಿವಾರ 9 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕು ವರದಿಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಶುಕ್ರವಾರದ ವರದಿಯಲ್ಲಿ 9,140 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿದೆ.
ಶನಿವಾರ ಸಾವಿನ ಪ್ರಮಾಣ ಕಡಿಮೆಯಾಗಿದ್ದು ರಾಜ್ಯಾದ್ಯಂತ 94 ಮಂದಿ ಸಾವನಪ್ಪಿದ್ದಾರೆ. ಈವರೆಗೂ ರಾಜ್ಯದಲ್ಲಿ ಕೋವಿಡ್ 19ಗೆ 7,161 ಮಂದಿ ಸಾವನಪ್ಪಿದ್ದಾರೆ.
ರಾಜ್ಯದಲ್ಲಿ ಒಟ್ಟು 97,815 ಸಕ್ರಿಯ ಪ್ರಕರಣಗಳಿವೆ. ಒಂದು ಕಡೆ ಸೋಂಕಿತರ ಸಂಖ್ಯೆ ಹೆಚ್ಚಾಗೂತ್ತಿದ್ದರೆ ಅಷ್ಟೆ ಸಂಖ್ಯೆಯಲ್ಲಿ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ 9557 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 3,44,556 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 3,552 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,67,183ಕ್ಕೆ ಏರಿದೆ. ಸಿಲಿಕಾನ್ ಸಿಟಿಯಲ್ಲಿ ಶನಿವಾರ 21 ಮಂದಿ ಕೊನೆಯುಸಿರೆಳೆದಿದ್ದಾರೆ. ಈವರೆಗೂ ಬೆಂಗಳೂರಿನಲ್ಲಿ ಕೋವಿಡ್ 19ಗೆ 2,391 ಬಲಿಯಾಗಿದ್ದಾರೆ. ನಗರದಲ್ಲಿ ಒಟ್ಟು 40,929 ಸಕ್ರಿಯ ಪ್ರಕರಣಗಳು ಇವೆ. ಶನಿವಾರ 3,538 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?