ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಗುರುವಾರ ದಾಖಲೆಯ 9,366 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿದೆ.
ಇನ್ನು ಸಾವಿನ ಪ್ರಮಾಣದಲ್ಲಿ ಕೊಂಚ ಏರಿಕೆ ಕಂಡಿದ್ದು ರಾಜ್ಯಾದ್ಯಂತ 93 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7,629ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 103631 ಕೊರೊನಾ ಪ್ರಕರಣಗಳಿವೆ. ಗುರುವಾರ 7,268ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಗುರುವಾರ 3,799 ಹೊಸ ಕೊರೊನಾ ಸೋಂಕು ಪ್ರಕರಣ ಕಾಣಿಸಿಕೊಂಡಿದೆ.ನಗರದಲ್ಲಿ ಸೋಂಕಿತರ ಸಂಖ್ಯೆ 124082ಕ್ಕೆ ಏರಿದೆ.
ಗುರುವಾರ 34 ಮಂದಿ ಕೊರೊನಾಗೆ ಬಲಿಯಾಗಿದ್ದು ಈವರೆಗೂ ನಗರದಲ್ಲಿ 2,555ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.41,053 ಕೊರೊನಾ ಸಕ್ರಿಯ ಪಕ್ರಕರಣಗಳಿವೆ. 2,184 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?